
CHITRADURGA NEWS | 29 JUNE 2024
ಚಿತ್ರದುರ್ಗ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದ ಕಟ್ಟಡದ ಮೇಲ್ಭಾಗದಲ್ಲಿ ಸಭಾಭವನ ರೂಫಿಂಗ್ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶನಿವಾರ ಚಾಲನೆ ನೀಡಿದರು.
ಇದನ್ನೂ ಓದಿ: ಭರಮಸಾಗರ ದೊಡ್ಡಕೆರೆಗೆ ಹರಿದ ನೀರು | ಸಂಭ್ರಮಿಸಿದ ರೈತರು

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಅಭಿನವ್, ಡಾ.ನಾಗರಾಜ್, ಡಾ.ಚಂದ್ರಶೇಖರ್ ಕಾಂಬ್ಳಿಮಠ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಸಹಾಯಕ ಆಡಳಿತಾಧಿಕಾರಿ ಗವಿಸಿದ್ದೇಶ್ವರ್ ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
