
CHITRADURGA NEWS | 14 DECEMBER 2025
ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಅವರ ಮಾವನವರಾದ ನಿವೃತ್ತ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರು ಕೆ.ಟಿ.ತಿಪ್ಪೇಸ್ವಾಮಿ (64) ಇಂದು ಮಧ್ಯಾಹ್ನ 11.30ಕ್ಕೆ ಹೊಳಲ್ಕೆರೆ ತಾಲೂಕಿನ ಎನ್.ಜಿ.ಹಳ್ಳಿಯಲ್ಲಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಬಾಪೂಜಿ ಶಾಲೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಮೃತರು ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ಅಪಾರವಾದ ಬಂದು ಬಳಗವನ್ನು ಆಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸೋಮವಾರ 12 ಗಂಟೆಗೆ ಎನ್.ಜಿ.ಹಳ್ಳಿಯಲ್ಲಿನ ಅವರ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
