By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    govinda karjola
    ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
    5 hours ago
    ಅರ್ಜಿ ಅಹ್ವಾನ
    HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
    7 hours ago
    ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
    7 hours ago
    ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
    ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
    7 hours ago
    ಪಾರಾ ಟೇಕ್ವಾಂಡೋ ಪಂದ್ಯಾವಳಿ-2026ರ ಸಮಾರೋಪ ಸಮಾರಂಭ
    ಆತ್ಮರಕ್ಷಣೆಗಾಗಿ ಟೇಕ್ವಾಂಡೋ ಕಲಿಯುವುದು ಅಗತ್ಯ | ಎಸ್.ಕೆ.ಬಸವರಾಜನ್
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    7 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    23 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    7 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    7 hours ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    8 hours ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    1 day ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    2 days ago
Reading: ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 

News Desk Chitradurga News
Last updated: 4 May 2026 07:44
News Desk Chitradurga News
3 months ago
Share
ಪೂರ್ವಭಾವಿ ಸಭೆ
ಪೂರ್ವಭಾವಿ ಸಭೆ
SHARE

CHITRADURGA NEWS | 04 MAY 2026

ಹೊಳಲ್ಕೆರೆ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರೂ ಅಭಿವೃದ್ದಿ ಕಾಣದೆ ಸಣ್ಣ ಹಳ್ಳಿಯಂತಿದ್ದ ಹೊಳಲ್ಕೆರೆಯನ್ನು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ದಿಪಡಿಸಿದ್ದೇನೆಂದರೆ ಅದಕ್ಕೆ ಬಿ.ಎಸ್.ಯಡಿಯೂರಪ್ಪನವರ ಕೊಡುಗೆ ಕಾರಣ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಸ್ಮರಿಸಿದರು.

ಇದನ್ನೂ ಓದಿ: ಮಾಸ್‌ ಲೀಡರ್‌ ಸಿದ್ದರಾಮಯ್ಯ ಅಲ್ಲ ಯಡಿಯೂರಪ್ಪ | ಬಸವರಾಜ ಬೊಮ್ಮಾಯಿ

ರೈತ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸುದೀರ್ಘ ಐವತ್ತು ವರ್ಷಗಳ ರಾಜಕೀಯ ಪಣಯಕ್ಕಾಗಿ ಮೆ.9 ರಂದು ಚಿತ್ರದುರ್ಗದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದ ಹತ್ತಿರ ವಿಶಾಲವಾದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಂವಿಧಾನಸೌಧದಲ್ಲಿ ಭಾರತೀಯ ಜನತಾಪಾರ್ಟಿ ಹಾಗೂ ಭರಮಸಾಗರ ಮಂಡಲದ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.

ನಾನು ಬೂಟಾಟಿಕೆ ಮಾತುಗಳನ್ನಾಡುವ ರಾಜಕಾರಣಿಯಲ್ಲ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅತಿ ಹೆಚ್ಚು ಅನುದಾನ ನೀಡಿದ್ದಾರೆ. ಅದೇ ರೀತಿ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗಲು ಕೋಟ್ಯಾಂತರ ರೂ.ಗಳ ಅನುದಾನ ಮಂಜೂರು ಮಾಡಿಸಿಕೊಂಡು ಬಂದ ಪರಿಣಾಮ ಕ್ಷೇತ್ರದಲ್ಲಿ ಈಗಲೂ ದಿನನಿತ್ಯ ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿರುತ್ತವೆ. ಶಾಲಾ-ಕಾಲೇಜು. ಆಸ್ಪತ್ರೆ, ಕೆರೆ ಕಟ್ಟೆಗಳನ್ನು ನಿರ್ಮಿಸಲಾಗಿದೆ. 

ಕುಡಿಯುವ ನೀರು ವಿದ್ಯುತ್‍ಗೆ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಮೆ.9 ರಂದು ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಐವತ್ತು ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.

ಇದನ್ನೂ ಓದಿ: ನ್ಯಾಯಾಧೀಶರ ವರ್ಗಾವಣೆ | ವಕೀಲರ ಸಂಘದಿಂದ ಬೀಳ್ಕೊಡುಗೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಸುದೀರ್ಘ ಐವತ್ತು ವರ್ಷಗಳ ರಾಜಕೀಯ ಪಯಣದಲ್ಲಿ ಬಿ.ಎಸ್.ಯಡಿಯೂರಪ್ಪನವರು 45 ವರ್ಷಗಳ ಕಾಲ ನಿರಂತರ ಹೋರಾಟ ನಡೆಸಿ ಐದು ವರ್ಷಗಳು ಮಾತ್ರ ಅಧಿಕಾರ ಅನುಭವಿಸಿದ್ದಾರೆ. ಅಧಿಕಾರ ಇರಲಿ, ಬಿಡಲಿ ರೈತರು, ಜನಸಾಮಾನ್ಯರು, ಬಡವರು, ಶೋಷಿತರ ಕಣ್ಣೀರೊರೆಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. 

ಎಲ್ಲಿ ಯಾರಿಗೆ ಅನ್ಯಾಯವಾಗುತ್ತದೋ ಅಲ್ಲಿ ಇರುತ್ತಿದ್ದರು. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮನೆಗಳನ್ನು ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ನೀಡಿದ ಒಂದು ಲಕ್ಷ ರೂ.ಗಳ ಜೊತೆಗೆ ರಾಜ್ಯದಿಂದ ನಾಲ್ಕು ಲಕ್ಷ ರೂ.ಗಳನ್ನು ಸೇರಿಸಿ ಮನೆ ಕಟ್ಟಿಸಿಕೊಳ್ಳಲು ನೆರವಾಗಿದ್ದನ್ನು ಜನ ಇನ್ನು ಮರೆತಿಲ್ಲ ಎಂದು ಹೇಳಿದರು.

ಕೋಟ್ಯಾಂತರ ಜನರ ಪ್ರೀತಿ ವಿಶ್ವಾಸ ಗಳಿಸಿರುವ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ಜಿಲ್ಲೆಯಿಂದ ಹತ್ತುಸಾವಿರ ಭಾಗ್ಯಲಕ್ಷ್ಮಿ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಎಂಟನೆ ತಾರೀಖು ಸಂಜೆ ಯಡಿಯೂರಪ್ಪನವರನ್ನು ಭವ್ಯವಾಗಿ ಸ್ವಾಗತಿಸಲಾಗುವುದು. 9 ರಂದು ನಡೆಯುವ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್‍ಶಾ ಸೇರಿದಂತೆ ನಾಡಿನ ಮೂಲೆ ಮೂಲೆಗಳಿಂದ ವಿವಿಧ ಮಠಾಧೀಶರು, ರಾಜಕಾರಣಿಗಳು ಆಗಮಿಸಲಿದ್ದಾರೆಂದು ತಿಳಿಸಿದರು.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಜಿಲ್ಲೆಯ 58 ಪ್ರಕರಣಗಳ ಇತ್ಯರ್ಥಕ್ಕೆ ಪ್ರಯತ್ನ

ಪೂರ್ವಭಾವಿ ಸಭೆಯಲ್ಲಿ ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಸಚಿವ ಹರತಾಳ ಹಾಲಪ್ಪ, ಮಾಜಿ ಶಾಸಕ ಪ್ರೀತಮ್‍ಗೌಡ, ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಯುವ ಮುಖಂಡ ಎಂ.ಸಿ.ರಘುಚಂದನ್, ಹನುಮಂತೆಗೌಡ, ಹೊಳಲ್ಕೆರೆ ಬಿಜೆಪಿ.ಮಂಡಲ ಅಧ್ಯಕ್ಷ ಕುಮಾರಣ್ಣ, ಭರಮಸಾಗರ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಸಿದ್ದೇಶ್, ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಶೈಲೇಶ್‍ಕುಮಾರ್, ಮಾಧುಸ್ವಾಮಿ, ಪ್ರಧಾನ ಕಾರ್ಯದರ್ಶಿ ಗಿರೀಶ್, ಮಂಜುನಾಥ್, ಪ್ರವೀಣ್‍ಕುಮಾರ್ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaChitradurga newsHolalkereMLA Chandrappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿಶಾಸಕ ಚಂದ್ರಪ್ಪಹೊಳಲ್ಕೆರೆ
Share This Article
Facebook Email Print
Previous Article ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಮಾನೋತ್ಸವ ನಡೆಯುವ ಸ್ಥಳ ವೀಕ್ಷಣೆ ಮಾಡಿದರು ಮಾಸ್‌ ಲೀಡರ್‌ ಸಿದ್ದರಾಮಯ್ಯ ಅಲ್ಲ ಯಡಿಯೂರಪ್ಪ | ಬಸವರಾಜ ಬೊಮ್ಮಾಯಿ
Next Article pimples on your back ನಿಮ್ಮ ಬೆನ್ನಿನ ಮೇಲಿನ ಗುಳ್ಳೆಗಳನ್ನು ಕಡಿಮೆ ಮಾಡಲು ಈ ಸಲಹೆ ಅನುಸರಿಸಿ
Leave a Comment

Leave a Reply Cancel reply

Your email address will not be published. Required fields are marked *

govinda karjola
ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಅಂಬೇಡ್ಕರ್ ಓದು ಕಾರ್ಯಕ್ರಮ
ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
ಮುಖ್ಯ ಸುದ್ದಿ
ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up