
CHITRADURGA NEWS | 20 APRIL 2025
ಚಿತ್ರದುರ್ಗ: ಚಿತ್ರದುರ್ಗ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಏಪ್ರಿಲ್ 28 ಹಾಗೂ 29 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Also Read: ಜನಿವಾರ ವಿವಾದ | ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡನೆ

ನಗರದ ಪಾಲಿಕ್ಲಿನಿಕ್ ಆವರಣದಲ್ಲಿರುವ ಪಶುಪಾಲನ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದ್ದು, 25 ಜನರಿಗೆ ತರಬೇತಿ ನೀಡಲಾಗುವುದು.
ಆಸಕ್ತ ರೈತರು ಆಧಾರ್ ಕಾರ್ಡ್ ಪ್ರತಿ, 3 ಪಾಸ್ ಪೋರ್ಟಸೈಜ್ ಪೋಟೋ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪ.ಜಾತಿ ಮತ್ತು ಪ.ಪಂಗಡದವರು ಜಾತಿ ಪ್ರಮಾಣ ಪತ್ರದ ಪ್ರತಿದೊಂದಿಗೆ ನೊಂದಾಯಿಸಿಕೊಳ್ಳಬಹುದು.
Also Read: ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ತರಬೇತಿ ವೇಳೆ ಯಾವುದೇ ಪ್ರೋತ್ಸಾಹಧನ ನೀಡುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9482943111, 9886002248 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
