By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ವ್ಯವಸ್ಥಾಪನ ಸಮಿತಿ ಸಭೆ
    ಪೂರ್ಣಗೊಂಡ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರ ಸಲ್ಲಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು
    2 hours ago
    Power Cut chitradurga News (3)
    ಇಂದು ವಿದ್ಯುತ್ ವ್ಯತ್ಯಯ
    6 hours ago
    ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
    ನಿಮ್ಮ ಜೀವನದಲ್ಲಿ ನೀವೇ ಚಾಲಕರಾದರೆ ಗುರಿ ತಲುಪಲು ಸಾಧ್ಯ | ಡಾ.ಬಸವಪ್ರಭು ಸ್ವಾಮೀಜಿ 
    20 hours ago
    ಅರ್ಜಿ ಅಹ್ವಾನ
    ಹೊಳಲ್ಕೆರೆ | ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಅಹ್ವಾನ 
    20 hours ago
    books
    ಪುಸ್ತಕ ಆಯ್ಕೆ ಪಟ್ಟಿ ಬಿಡುಗಡೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 day ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 hours ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    1 week ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    6 hours ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಮೇ. 22 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಮೇ.21 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    23 hours ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 hours ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    skin being damaged by AC air
    ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
    5 hours ago
    buttermilk
    ಮಜ್ಜಿಗೆ ಕುಡಿಯುವುದರಿಂದ ಚರ್ಮಕ್ಕಾಗುವ ಪ್ರಯೋಜನಗಳೇನು ಗೊತ್ತಾ?
    6 hours ago
    Hot compress or cold compress
    ಹಾಟ್ ಕಂಪ್ರೆಸ್ ಅಥವಾ ಕೋಲ್ಡ್‍ ಕಂಪ್ರೆಸ್; ಇವೆರಡರಲ್ಲಿ ಮುಟ್ಟಿನ ನೋವಿಗೆ ಯಾವುದು ಉತ್ತಮ?
    1 day ago
    Almonds
    ಬಾದಾಮಿ ತಿನ್ನುವುದು ನಿಮ್ಮ ಅನಾರೋಗ್ಯಕ್ಕೆ ಕಾರಣವಾಗಬಹುದು ಎಚ್ಚರ
    1 day ago
    onion in honey
    ಜೇನುತುಪ್ಪದಲ್ಲಿ ಈರುಳ್ಳಿ ಅದ್ದಿ ತಿನ್ನಿ ಈ ಪ್ರಯೋಜನ ಪಡೆಯಿರಿ
    2 days ago
Reading: ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ | ಸಾಣೇಹಳ್ಳಿ ಶ್ರೀ ಸಾನ್ನಿಧ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ | ಸಾಣೇಹಳ್ಳಿ ಶ್ರೀ ಸಾನ್ನಿಧ್ಯ

News Desk Chitradurga News
Last updated: 2 November 2025 19:17
News Desk Chitradurga News
7 months ago
Share
ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ | ಸಾಣೇಹಳ್ಳಿ ಶ್ರೀ ಸಾನ್ನಿಧ್ಯ
SHARE

CHITRADURGA NEWS | 02 NOVEMBER 2025

ಹೊಸದುರ್ಗ: ಅಂಗೈಯಲ್ಲಿ ಲಿಂಗ ಹಿಡಿದುಕೊಂಡು ಸಲ್ಲಿಸುವ ವಿಶೇಷ ಪೂಜೆ ಲಿಂಗಾಯತ ಧರ್ಮದಲ್ಲಿ ಮಾತ್ರ ಸಾಧ್ಯ. ಆದರೆ ಲಿಂಗಾಯತರು ಸಂಪ್ರದಾಯಗಳಿಂದ ಹಾಗೂ ಗುಡಿಯ ಹಂಗಿನಿಂದ ಹೊರಬರುತ್ತಿಲ್ಲ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ಸಾಣೇಹಳ್ಳಿ ಬಸವ ಮಹಾಮನೆಯಲ್ಲಿ ಭಾನುವಾರ ಏರ್ಪಡಿಸಿದ್ದ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

 ದೀಕ್ಷೆ ಎಂದರೆ ತಿಳಿವಳಿಕೆ ನೀಡುವುದು, ಅರಿವನ್ನು ಮೂಡಿಸುವುದು. ಆದರೆ ಕಂಡ ಕಂಡ ದೇವಸ್ಥಾನಗಳಿಗೆ ಹೋಗುವುದಲ್ಲ. ಹಾಗೆ ದೇವಸ್ಥಾನಗಳಿಗೆ ಹೋದರೂ ದೇವರನ್ನು ಮುಟ್ಟಿ ಪೂಜಿಸುವುದು ಕಷ್ಟ. ಇದಕ್ಕಾಗಿ ಬಸವಣ್ಣನವರು ದೇಹವೇ ದೇಗುಲ ಎಂದರು. ಆದರೆ ಅವರು ಗುಡಿಯನ್ನು ತಿರಸ್ಕರಿಸಲಿಲ್ಲ. ತಲೆಯನ್ನು ಬಂಗಾರದ ಕಳಸವೆಂದರು. ಇಂಥ ಅಪರೂಪವಾದುದು ಇರುವಾಗ ಗುಡಿಯನ್ನು ಹುಡುಕಿಕೊಂಡು ಹೋಗಬೇಕಿಲ್ಲ. ಇದಕ್ಕಾಗಿ ಲಿಂಗಾಯತ ಧರ್ಮವನ್ನು ಬಸವಣ್ಣನವರು ಆರಂಭಿಸಿದರು ಎಂದು ತಿಳಿಸಿದರು.

ಬಸವಣ್ಣನೇ ಬಂಧುಬಳಗ, ಬಸವಣ್ಣನೇ ಧರ್ಮಗುರು ಎಂದು ಅಲ್ಲಮಪ್ರಭುಗಳು ಹೇಳಿದರು. ಬಸವಣ್ಣನವರು ಕರುಣಿಸಿದ ಲಿಂಗಪೂಜೆ ಮಾಡಿದರೆ ಮುಂದೆ ಆಗಬಹುದಾದ ಅನಾಹುತಗಳು ತಪ್ಪಿಸಬಹುದು ಎಂದರು. ಸುಪ್ರಭಾತ ಸಮಯದಲ್ಲಿ ಅರ್ತಿಯಲ್ಲಿ ಲಿಂಗವ ನೆನೆದಡೆ ತಪ್ಪುವುದು ಅಪಮೃತ್ಯು ಎಂದು ವಚನದಲ್ಲಿ ಹೇಳಿದ್ದೇಕೆಂದರೆ ಬೆಳಿಗ್ಗೆ ಹೊತ್ತು ಬೇಗ ಎದ್ದರೆ ಎಚ್ಚರವಾಗಿರುತ್ತೇವೆ ಎಂದರ್ಥ. ಹೀಗಾಗಿ ಬದುಕಿನ ಸೌಭಾಗ್ಯಕ್ಕಾಗಿ, ನಿಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಲು ಲಿಂಗದೀಕ್ಷೆ ಪಡೆಯಿರಿ ಎಂದು ಕಿವಿಮಾತು ಹೇಳಿದರು. 

ಇದನ್ನೂ ಓದಿ: ಕನ್ನಡ ನಾಡು ಅನೇಕ ನಿರಾಶ್ರಿತರಿಗೆ ಆಶ್ರಯ ನೀಡಿದೆ | ಸಚಿವ ಡಿ.ಸುಧಾಕರ್

ವಚನಗೀತೆಗಳನ್ನು ಎಚ್.ಎಸ್.ನಾಗರಾಜ್ ಹಾಡಿದರು. ಸಿರಿಮಠ ಹಾಗೂ ವಿನಯ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsIshtalinga Deekshasanehalliಇಷ್ಟಲಿಂಗ ದೀಕ್ಷಾಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾಣೇಹಳ್ಳಿ
Share This Article
Facebook Email Print
Previous Article ಈಶ್ವರ ದೇವಸ್ಥಾನ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ
Next Article ಕಂಠೀರವ ಸ್ಟುಡಿಯೋಸ್ ಗೆ 60 ವರ್ಷ | ವಜ್ರ ಮಹೋತ್ಸವಕ್ಕೆ ರೂ.01 ಕೋಟಿ ಬಿಡುಗಡೆ | ಅಧ್ಯಕ್ಷ ಮಹಬೂಬ್ ಪಾಷ
Leave a Comment

Leave a Reply Cancel reply

Your email address will not be published. Required fields are marked *

ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
ಹೊಸದುರ್ಗ
ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ವ್ಯವಸ್ಥಾಪನ ಸಮಿತಿ ಸಭೆ
ಪೂರ್ಣಗೊಂಡ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರ ಸಲ್ಲಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು
ಮುಖ್ಯ ಸುದ್ದಿ
skin being damaged by AC air
ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
Life Style
Power Cut chitradurga News (3)
ಇಂದು ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up