
CHITRADURGA NEWS | 07 JUNE 2026
ಚಿತ್ರದುರ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ ಹಮ್ಮಿಕೊಳ್ಳಲಾಗಿತ್ತು.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಭೆ ಉದ್ಘಾಟನೆ ಮಾಡಿದರು.
ಇದನ್ನೂ ಓದಿ: ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
ನಗರ ಅಧ್ಯಕ್ಷ ಲೋಕೇಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಉಪಾಧ್ಯಕ್ಷರುಗಳಾದ ಡಾ.ಸಿದ್ದಾರ್ಥ್ ಗುಂಡಾರ್ಪಿ, ಲಿಂಗರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ವೆಂಕಟೇಶ್ ಯಾದವ್, ಜಿಲ್ಲಾ ಕಾರ್ಯದರ್ಶಿ ರೇಖಾ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಸಹ ವಕ್ತಾರರಾದ ಚಾಲುಕ್ಯ, ನವೀನ್, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಬಾಲರಾಜ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರುಣ್ ಕುಮಾರ್, ಮಾಜಿ ನಗರಸಭಾ ಸದಸ್ಯ ಸುರೇಶ್, ನಗರ ಪ್ರಧಾನ ಕಾರ್ಯದರ್ಶಿ ಲೀಲಾ ಶಶಿಧರ್, ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
