By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    9 hours ago
    ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮ
    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ HPV ಲಸಿಕೆ ಅತ್ಯಂತ ಪರಿಣಾಮಕಾರಿ 
    9 hours ago
    MRP ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಸೂಚನೆ
    13 hours ago
    ಅಂಗನವಾಡಿ ಹುದ್ದೆ
    ಚಳ್ಳಕೆರೆ, ಹೊಳಲ್ಕೆರೆ ಅಂಗನಾವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ
    15 hours ago
    ರೈತರು ಸಂಯುಕ್ತ ರಸಗೊಬ್ಬರ ಬಳಸಿ | ಕೃಷಿ ನಿರ್ದೇಶಕ ಮಂಜುನಾಥ್ ಸಲಹೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    16 hours ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 day ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    1 week ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    3 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    4 days ago
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 day ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    ಸಪೋಟ
    ಈ ಸಮಸ್ಯೆ ಇರುವವರು ಚಿಕ್ಕುಹಣ್ಣನ್ನು ಸೇವಿಸಿದರೆ ಒಳ್ಳೆಯದು
    22 hours ago
    yoga
    ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಯೋಗಾಸನಗಳನ್ನು ಮಾಡಿ
    23 hours ago
    bee
    ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?
    2 days ago
    your feet smell bad from wearing shoes
    ದಿನವಿಡೀ ಶೂ ಧರಿಸುವುದರಿಂದ ನಿಮ್ಮ ಪಾದಗಳಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ
    2 days ago
    dark knees
    ಕಪ್ಪಾದ ಮೊಣಕಾಲನ್ನು ಬೆಳ್ಳಗಾಗಿಸಲು ಇದನ್ನು ಹಚ್ಚಿ
    3 days ago
Reading: ಸಾಮಾಜಿಕ ಬದ್ಧತೆಯುಳ್ಳ ಸಂಘಟನೆಗಳಿಗೆ ನೈತಿಕ ಬೆಂಬಲ | ಶ್ರೀ ಬಸವ ಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಮಾಜಿಕ ಬದ್ಧತೆಯುಳ್ಳ ಸಂಘಟನೆಗಳಿಗೆ ನೈತಿಕ ಬೆಂಬಲ | ಶ್ರೀ ಬಸವ ಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ

News Desk Chitradurga News
Last updated: 13 March 2024 07:27
News Desk Chitradurga News
2 years ago
Share
ಕನ್ನಡ ಹಬ್ಬ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಕನ್ನಡ ಹಬ್ಬ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
SHARE

CHITRADURGA NEWS | 13 MARCH 2024

ಚಿತ್ರದುರ್ಗ: ಜನಪರವಾಗಿರುವ ಯಾವುದೇ ಸಂಘಟನೆಗಳಿಗೆ ನನ್ನ ಬೆಂಬಲವಿದೆ, ಸಾಮಾಜಿಕ ಬದ್ಧತೆ ಇಟ್ಟುಕೊಂಡು ನಡೆಸುವ ಚಳುವಳಿಗಳನ್ನು ಬೆಂಬಲಿಸಿಕೊಂಡು ಬಂದಿದ್ದು, ಮುಂದೆಯೂ ಅದೇ ರೀತಿ ಸಹಕಾರ ಸಿಗಲಿದೆ ಎಂದು ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಹೇಳಿದರು.

ಇದನ್ನೂ ಓದಿ: ಕೋಟೆನಾಡಿನ ಸಾಧಕಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ನಗರದ ಹಳೆ ಮಾಧ್ಯಮಿಕ ಶಾಲಾವಣದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಹಬ್ಬದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,

ಸಮಾಜದಲ್ಲಿ ಇಂದಿಗೂ ಹಲವಾರು ಸಂಘಟನೆಗಳು ಉತ್ತಮ ಕಾರ್ಯ ಮಾಡುತ್ತಿವೆ, ಸಮಾಜದ ಕೆಲಸ ಮಾಡುವ ವೇಳೆ ಎದುರಾಗುವ ಯಾವುದೇ ಟೀಕೆ, ಟಿಪ್ಪಣಿ ಗಳಿಗೆ ತಲೆಕೆಡಿಸಿಕೊಳ್ಳದೆ ಮುನ್ನುಗಿ ಕೆಲಸ ಮಾಡಬೇಕು, ಜನಪರ ಮತ್ತು ಸಂವಿಧಾನದ ಅಡಿಯಲ್ಲಿ ನಡೆಯುವ ಚಟುವಟಿಕೆಗಳಿಗೆ ನಮ್ಮ ಬೆಂಬಲವಿದೆ, ಕೆಲವೊಮ್ಮೆ ಕಾನೂನು ವ್ಯಾಪ್ತಿ ಮೀರಿಯೂ ಸದುದ್ದೇಶ ಹೊಂದಿ ನಡೆಯುವ ಚಳುವಳಿಗೂ ಬೆಂಬಲ ಸಿಗಬೇಕು ಎಂಬುದಕ್ಕೆ ನಮ್ಮ ಅಭಿಮತವಿದೆ ಎಂದು ಹೇಳಿದರು.

ಇದನ್ನೂ ಓದಿ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ

ಕರುನಾಡ ವಿಜಯ ಸೇನೆ ನಿಜಕ್ಕೂ ಒಂದು ಉತ್ತಮ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದೆ, ಕಾನೂನಿನ ವಿರುದ್ಧವಾಗಿ ಯಾವುದೇ ಕೆಲಸ ಮಾಡಬಾರದು ಎಂದು ತಿಳಿಸಿದರು.

ಸಮಾಜದಲ್ಲಿ ಮಠಮಾನ್ಯಗಳು ಮಾಡಬೇಕಾದ ಕೆಲಸ ಕಾರ್ಯಗಳನ್ನು ಕೆಲವು ಸಂದರ್ಭಗಳಲ್ಲಿ ಇಂತಹ ಸಂಘಟನೆಗಳು ಮಾಡುತ್ತವೆ, ಇಂಥ ಕೆಲಸಗಳಿಗೆ ಜನರು, ಮಠಾಧೀಶರು ಮಾತ್ರವಲ್ಲ ಇಡೀ ಜನ ಸಮೂಹವೇ ಬೆಂಬಲಕ್ಕೆ ನಿಲ್ಲಬೇಕಾಗುತ್ತದೆ, ಇಲ್ಲಿ ಕಾಯಕವನ್ನೇ ನಂಬಿದವರಿಗೆ ಗೌರವ ಸಿಕ್ಕಿದೆ, ಸಾಧಕರಿಗೂ ಗುರುತಿಸಿ ಮನ್ನಣೆ ನೀಡಲಾಗಿದೆ, ನಿಜಕ್ಕೂ ಇದೊಂದು ಉತ್ತಮ ಕಾರ್ಯವೆಂದು ಶ್ರೀಗಳು ಶ್ಲಾಘಸಿದರು.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧದ ಆರೋಪಗಳ ಮರು ನಿಗಧಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎಂ.ಚಂದ್ರಪ್ಪ ಮಾತನಾಡಿ, ಸಮಾಜದಲ್ಲಿ ಅನೇಕ ಸಾಧಕರುಗಳನ್ನು ಗುರುತಿಸಿ ಅವರನ್ನು ಇಂತಹ ಸಾರ್ವಜನಿಕರ ಸಮ್ಮುಖದಲ್ಲಿ ಗೌರವಿಸುವುದು ನಿಜಕ್ಕೂ ಶ್ಲಾಘನಿಯ ವಿಚಾರ, ಈ ನೆಲದ ಜನರ ಆಶೀರ್ವಾದದೊಂದಿದೆ  ರಾಜಕೀಯದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದರು.

ಈ ಲೋಕಸಭಾ ಕ್ಷೇತ್ರದಲ್ಲಿ ಜನರು ತೋರಿರುವ ಪ್ರೀತಿ, ಅಭಿಮಾನಗಳಿಗೆ ನಾನು ಯಾವತ್ತೂ ಚಿರಋಣಿಯಾಗಿದ್ದೇನೆ, ಒಮ್ಮೆ ಗೆದ್ದಾಗ ಜನರ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ, ಎರಡನೇ ಅವಧಿಯಲ್ಲಿ ಇನ್ನು ಅಧಿಕ ಮತಗಳು ಸಿಕ್ಕಿವೆ, ಜನರ ಪ್ರೀತಿಗೆ ನಾನು ತಲೆಬಾಗಿದ್ದೇನೆ, ಅವರ ಋಣ ತೀರಿಸುವ ಕೆಲಸ ಖಂಡಿತ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಅಪ್ಪಾಜಿ ನಡೆದಾಡಿದ ಚಿತ್ರದುರ್ಗ ನನ್ನೂರು | ಕೋಟೆನಾಡಲ್ಲಿ ಸೆಂಚುರಿ ಸ್ಟಾರ್ ಸಂಚಲನ

ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಮಾತನಾಡಿ, ಬರದ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಶಿಕ್ಷಣ ಕುಂಠಿತವಾಗಿದೆ, ಇದು ಶೋಷಿತರು, ದಲಿತರು, ಬಡವರು ವಾಸಿಸುವ ನಾಡು ಇಲ್ಲಿ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಗಬೇಕು ಎಂದು ಹೇಳಿದರು.

ಕಳೆದ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಕಷ್ಟು ಸುಧಾಣೆಯಾಗಿದೆ, ಅದೇ ರೀತಿ ಈ ಬಾರಿಯೂ ಚಿತ್ರದುರ್ಗ ಜಿಲ್ಲೆ ದಾಖಲೆ ಫಲಿತಾಂಶ ತನ್ನದಾಗಿಸಿಕೊಳ್ಳಲಿದೆ, ಅದಕ್ಕಾಗಿ ಇಲಾಖೆ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಟ್ಟಿ ತಿಪ್ಪೇಶನ ಸನ್ನಿಧಿಯಲ್ಲಿ ಗುಗ್ಗರಿ ಹಬ್ಬ ಸಂಭ್ರಮ | ಜಾತ್ರಾ ಮಹೋತ್ಸವದ ಸಿದ್ಧತೆ ಶುರು

ಈ ಸಂದರ್ಭದಲ್ಲಿ ಜನಪದ ಹಾಡುಗಾರ ಮಳವಳ್ಳಿಯ ಡಾ. ಮಹಾದೇವಸ್ವಾಮಿ ಅವರಿಗೆ ರಾಜ ವೀರ ಮದಕರಿ ನಾಯಕ ಪ್ರಶಸ್ತಿ, ತುಮಕೂರಿನ ಖ್ಯಾತ ಲೇಖಕಿ ಬಾ.ಹ. ರಮಾ ಕುಮಾರಿ ಅವರಿಗೆ ವೀರ ವನಿತೆ ಒನಕೆ ಓಬವ್ವ ಪ್ರಶಸ್ತಿ, ಕೆಪಿಸಿಸಿ ಕಾರ್ಯಧ್ಯಕ್ಷ ಬಿ. ಎನ್. ಚಂದ್ರಪ್ಪ ಅವರಿಗೆ ರಾಜಕೀಯ ಸುಪುತ್ರ ಪ್ರಶಸ್ತಿ, ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಅವರಿಗೆ ಶಿಕ್ಷಣ ಕ್ರಾಂತಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಾ, ಸಂಸ್ಥಾಪಕ ರಾಜ್ಯಾಧ್ಯಕ್ಷ ಹೆಚ್.ಎನ್ ದೀಪಕ್, ಪ್ರಜಾ ಪ್ರಗತಿ ಹಿರಿಯ ವರದಿಗಾರ ಮೇಘ ಗಂಗಾಧರ ನಾಯ್ಕ್, ಕರುನಾಡ ವಿಜಯ ಸೇನೆ ಸಂಘಟನೆಯ ಮುಖಂಡರಾದ ಕೆ. ಆರ್. ಸಚ್ಚಿದಾನಂದ್, ಶಿವಪುತ್ರ ಗಾಣದಳ್, ಮಹೇಶ್, ಸೋಮಣ್ಣ, ನಗರಸಭೆ ಸದಸ್ಯ ಚಂದ್ರಶೇಖರ್ ಸೇರಿದಂತೆ ಪದಾಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basavamurthy Madara Channaiah ShriBM ChandrappaChitradurgaKannada FestivalKarunada Vijaya Senaಕನ್ನಡ ಹಬ್ಬಕರುನಾಡ ವಿಜಯ ಸೇನೆಚಿತ್ರದುರ್ಗಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಬಿ.ಎಂ.ಚಂದ್ರಪ್ಪ
Share This Article
Facebook Email Print
Previous Article arecanut price list ಸ್ಥಿರತೆ ಕಂಡುಕೊಂಡ ಅಡಿಕೆ ಮಾರುಕಟ್ಟೆ | ರಾಶಿ ಬೆಲೆಯಲ್ಲಿ ಸಂತಸದ ಪ್ರಗತಿ
Next Article ಸುಪ್ರೀಂಕೋರ್ಟ್ 5, 8 ಮತ್ತು 9 ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ತಡೆ | ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Leave a Comment

Leave a Reply Cancel reply

Your email address will not be published. Required fields are marked *

ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
ಮುಖ್ಯ ಸುದ್ದಿ
ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮ
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ HPV ಲಸಿಕೆ ಅತ್ಯಂತ ಪರಿಣಾಮಕಾರಿ 
ಮುಖ್ಯ ಸುದ್ದಿ
MRP ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಸೂಚನೆ
ಮುಖ್ಯ ಸುದ್ದಿ
ಅಂಗನವಾಡಿ ಹುದ್ದೆ
ಚಳ್ಳಕೆರೆ, ಹೊಳಲ್ಕೆರೆ ಅಂಗನಾವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up