By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Power Cut chitradurga News (3)
    ನಾಳೆ ವಿದ್ಯುತ್ ವ್ಯತ್ಯಯ
    12 hours ago
    ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವಿರೋಧವಾಗಿ ಆಯ್ಕೆ
    ಈ ವರ್ಷ 60 ಸಾವಿರ ರೈತರಿಗೆ 558 ಕೋಟಿ ಬೆಳೆಸಾಲ | ಟಿ.ರಘುಮೂರ್ತಿ
    13 hours ago
    ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಾಜಿ ಸಚಿವ ವೆಂಕಟರಮಣಪ್ಪ
    ಮಾಜಿ ಸಚಿವ ವೆಂಕಟರಮಣಪ್ಪ ನಿಧನಕ್ಕೆ ಇಮ್ಮಡಿ ಶ್ರೀ ಸಂತಾಪ
    14 hours ago
    ಟಿ. ರಘುಮೂರ್ತಿ
    DCC ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ಟಿ.ರಘುಮೂರ್ತಿ ಅವಿರೋಧ ಆಯ್ಕೆ
    18 hours ago
    ಮುರುಘಾ ಮಠ
    ವಿಶ್ವ ಪರಿಸರ ದಿನದ ಅಂಗವಾಗಿ ಮುರುಘಾ ಮಠದಿಂದ ಮೇ.30 ರಿಂದ ಜೂನ್ 5ರವರೆಗೆ ಸಸಿ ನೆಡುವ ಸಪ್ತಾಹ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    22 hours ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    6 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    12 hours ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    39 minutes ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    14 hours ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    5 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    39 seconds ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    23 hours ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    1 day ago
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    2 days ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    2 days ago
Reading: ಮೋಟಾರ್‌, ಕೇಬಲ್‌ ಕಳ್ಳತನ | ನಿಯಂತ್ರಣಕ್ಕೆ ಪೊಲೀಸರಿಗೆ ರೈತರ ಮನವಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮೋಟಾರ್‌, ಕೇಬಲ್‌ ಕಳ್ಳತನ | ನಿಯಂತ್ರಣಕ್ಕೆ ಪೊಲೀಸರಿಗೆ ರೈತರ ಮನವಿ

News Desk Chitradurga News
Last updated: 8 April 2026 08:45
News Desk Chitradurga News
2 months ago
Share
ಮೋಟಾರ್‌, ಕೇಬಲ್‌ ಕಳ್ಳತನ | ನಿಯಂತ್ರಣಕ್ಕೆ ಪೊಲೀಸರಿಗೆ ರೈತರ ಮನವಿ
ಮೋಟಾರ್‌, ಕೇಬಲ್‌ ಕಳ್ಳತನ | ನಿಯಂತ್ರಣಕ್ಕೆ ಪೊಲೀಸರಿಗೆ ರೈತರ ಮನವಿ
SHARE

CHITRADURGA NEWS | 08 APRIL 2026

ಚಿತ್ರದುರ್ಗ: ಬೇಸಿಗೆಯಲ್ಲಿ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ನೀರು ಕಡಿಮೆಯಾಗಿ ಪರದಾಡುತ್ತಿದ್ದಾರೆ. ಈ ನಡುವೆ ಜಮೀನಿಲ್ಲಿದ್ದ ಬೋರ್‌ವೆಲ್‌ಗಳಲ್ಲಿನ ರೈತರ ಪಂಪ್‌ಸೆಟ್‌ಗಳ ಕೇಬಲ್ ಕಳ್ಳತನವಾಗಿದ್ದು ಸೂಕ್ತ ಕಾನೂನುಕ್ರಮ ಪಂಪ್‌ಸೆಟ್‌, ಕೇಬಲ್‌ ಕಳ್ಳತನ ಮಾಡುತ್ತಿರುವುದು ಆತಂಕಕ್ಕೀಡು ಮಾಡಿದೆ ಎಂದು ರೈತ ಮುಖಂಡರು ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್‌ ಸುಶೀಲಮ್ಮ ಮನೆಯಲ್ಲಿ ಸಿಕ್ಕ ಆಸ್ತಿ ಎಷ್ಟು ಗೊತ್ತಾ ?

ತಾಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಜಮೀನುಗಳಲ್ಲಿ ಏ.5 ಮತ್ತು 6 ರಂದು ಪಂಪ್‌ಸೆಟ್‌ ಹಾಗೂ ಕೇಬಲ್‌ ಕಳವು ಮಾಡಲಾಗಿದೆ. ಈ ಹಿಂದೆಯೂ ಇಂತಹ ಘಟನೆ ನಡೆದಿದ್ದು, ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ.

ಈಗ ಮತ್ತೆ ಅದೇ ಕೃತ್ಯ ಮುಂದುವರೆದಿದೆ. ರೈತರು ಬೇಸಿಗೆಯಲ್ಲಿ ನೀರಿಲ್ಲದೆ ಸಂಕಷ್ಟದಲ್ಲಿರುವಾಗ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಪೊಲೀಸ್‌ ಇಲಾಖೆ ಕಡಿವಾಣ ಹಾಕಬೇಕು. 

ತಕ್ಷಣ ಕಳ್ಳರನ್ನು ಬಂಧಿಸಬೇಕು. ಇಲ್ಲದಿದ್ದರೆ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌

ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್‌.ಹಳ್ಳಿ ಮಲ್ಲಿಕಾರ್ಜುನ್‌ ಸೇರಿದಂತೆ ರೈತರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CableChitradurgaChitradurga newsMotorTheftಕಳ್ಳತನಕೇಬಲ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಮೋಟಾರ್
Share This Article
Facebook Email Print
Previous Article Neem face pack ಮೊಡವೆಗಳನ್ನು ನಿವಾರಿಸಲು ಬೇವಿನ ಫೇಸ್ ಪ್ಯಾಕ್‌ 
Next Article ಚಿತ್ರದುರ್ಗ ಅಪರಾಧ ಕೊಲೆ ಆರೋಪಿ ನಾಪತ್ತೆ | ಪತ್ತೆಗೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ಮನವಿ 
Leave a Comment

Leave a Reply Cancel reply

Your email address will not be published. Required fields are marked *

lose weight
ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
Life Style
today bhavishya
ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
Dina Bhavishya
Adike rate
ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
Power Cut chitradurga News (3)
ನಾಳೆ ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up