CHITRADURGA NEWS | 11 APRIL 2025
ಹಿರಿಯೂರು: ತಾಲ್ಲೂಕಿನ ಐಮಂಗಲ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
Also Read: ಅಪಘಾತವೆಂದು ಆಸ್ಪತ್ರೆಗೆ ದಾಖಲಿಸಿದ್ದವನೇ ಅಂದರ್ | ತಿರುವು ಪಡೆದುಕೊಂಡ ಆಕ್ಸಿಡೆಂಟ್ ಕೇಸ್

ಕಾರಿನಲ್ಲಿ ಇದ್ದ ಒಂದೇ ಕುಟುಂಬದ ವಿಕ್ರಂ ದೇಸಾಯಿ, ಪತ್ನಿ ಶೈಲಜಾ ಹಾಗೂ ಪುತ್ರ ಚಂದ್ರಪ್ರಭಾ ಪ್ರಾಣಾಪಾದಿಂದ ಪಾರಾಗಿದ್ದಾರೆ.
ಬೆಳಗಾವಿಯಿಂದ ಮಗನ ಪರೀಕ್ಷೆ ಹಿನ್ನೆಲೆ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
Also Read: ವಿದ್ಯುತ್ ಶಾಕ್ | ತಾಯಿ, ಮಗು ಸಾವು
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
