
CHITRADURGA NEWS | 17 SEPTEMBER 2025
ಹಿರಿಯೂರು: ತಾಲ್ಲೂಕಿನ ಅರಳಿಕಟ್ಟೆ ಬಳಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಚಾಲನೆ ಮಾಡುತ್ತಿದ್ದ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಕಾರು ಚಾಲನೆ ಮಾಡುತ್ತಿದ್ದ ಸಿದ್ದೇಶ್ವರ್ ಮೃತಪಟ್ಟಿದ್ದಾನೆ. ಕಾರಿನಲ್ಲಿ ಊರಿಗೆ ವಾಪಾಸ್ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ನಕಲಿ ವೈದ್ಯರ ಪತ್ತೆಗೆ ವಿಶೇಷ ತಂಡ | ಪ್ರತಿ ತಾಲ್ಲೂಕಿನಲ್ಲೂ ಶೋಧನೆ | ಡಿಸಿ
ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೆ ಸಿದ್ದೇಶ್ವರ್ ಸಜೀವ ದಹನವಾಗಿದ್ದು, ಧಗ ಧಗ ಒತ್ತಿ ಉರಿಯುತ್ತಿದ್ದ ಬೆಂಕಿ ನಂದಿಸಲು ಸ್ಥಳಿಯರ ಹರಸಾಹಸ ಪಟ್ಟಿದ್ದಾರೆ.
ಬೆಂಕಿ ನಂಧಿಸುವಷ್ಟರಲ್ಲಿ ಅರಳಿಕಟ್ಟೆ ಗ್ರಾಮದ ಸಿದ್ದೇಶ್ವರ್ ಸುಟ್ಟು ಕರಕಲುವಾಗಿದ್ದಾನೆ. ಸ್ಥಳಕ್ಕೆ ಐಮಂಗಲ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
