CHITRADURGA NEWS | 13 FEBRUARY 2026
ಚಿತ್ರದುರ್ಗ: ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಅವರು ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಿ ಭೇಟಿ ವೇಳೆ ಪ್ರಾದೇಶಿಕ ಅಭಿವೃದ್ಧಿಗೆ ಅತ್ಯಂತ ಮಹತ್ವದ್ದಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಗಮನಸೆಳೆದಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಹಾಗೂ ರಾಜ್ಯದ ಪ್ರಗತಿ ಕುರಿತಂತೆ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
