By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತ ಸಂಘದಿಂದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮೋಡ ಬಿತ್ತನೆ ಮಾಡುವಂತೆ ಮನವಿ ಸಲ್ಲಿಸಿದರು
    ಜಿಲ್ಲೆಯಲ್ಲಿ ತಕ್ಷಣ ಮೋಡ ಬಿತ್ತನೆ ಮಾಡಿ | ರೈತ ಸಂಘದಿಂದ ಒತ್ತಾಯ 
    14 hours ago
    ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಲಕ್ಷ್ಮಣ ಸವದಿ ಉದ್ಘಾಟಿಸಿದರು.
    ಗಾಣಿಗ ಸಮಾಜದ ಬ್ಯಾಂಕ್,‌ ಸಮುದಾಯ ಭವನಕ್ಕೆ ಲಕ್ಷ್ಮಣ ಸವದಿ ನೆರವಿನ ಭರವಸೆ
    14 hours ago
    ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ವಿಡಿಯೋ ಸಂವಾದ
    ಬರ ನಿರ್ವಹಣೆಗೆ ಸಜ್ಜಾಗಿ | ಡಿಸಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
    14 hours ago
    UPSC ತರಬೇತಿ | ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
    1 day ago
    ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತು ತರಬೇತಿ
    ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತು ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    6 days ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 hours ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ಜುಲೈ 16 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 day ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    7 days ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 week ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    58 minutes ago
    Skin stickiness and acne during the monsoon
    ಮಳೆಗಾಲದಲ್ಲಿ ಚರ್ಮದ ಜಿಗುಟುತನ ಮತ್ತು ಮೊಡವೆಗಳಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದ್ರೆ ಅದನ್ನು ನಿವಾರಿಸಲು ಈ ಸರಳ ವಿಧಾನವನ್ನು ಪ್ರಯತ್ನಿಸಿ
    2 hours ago
    Sandalwood
    ತಲೆಹೊಟ್ಟು ಸಮಸ್ಯೆಗೆ ಶ್ರೀಗಂಧ ಎಷ್ಟು ಪ್ರಯೋಜನಕಾರಿ ತಿಳಿಯಿರಿ
    1 day ago
    Women after the age of 30 should take these nutrients without fail
    30 ವರ್ಷ ವಯಸ್ಸಿನ ನಂತರ ಮಹಿಳೆಯರು ಈ ಪೋಷಕಾಂಶಗಳನ್ನು ತಪ್ಪದೇ ತೆಗೆದುಕೊಳ್ಳಿ
    1 day ago
    How probiotics are beneficial for the gut
    ಪ್ರೋಬಯಾಟಿಕ್‌ಗಳು ಕರುಳಿಗೆ ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ
    2 days ago
Reading: ಬಾಕಿ ಬೆಳೆವಿಮೆ ಬಿಡುಗಡೆಗೆ ಸಂಸದ ಗೋವಿಂದ ಕಾರಜೋಳ ಮನವಿ | ಕೇಂದ್ರ ಕೃಷಿ ಸಚಿವರ ಭೇಟಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಾಕಿ ಬೆಳೆವಿಮೆ ಬಿಡುಗಡೆಗೆ ಸಂಸದ ಗೋವಿಂದ ಕಾರಜೋಳ ಮನವಿ | ಕೇಂದ್ರ ಕೃಷಿ ಸಚಿವರ ಭೇಟಿ

News Desk Chitradurga News
Last updated: 5 February 2026 18:50
News Desk Chitradurga News
5 months ago
Share
SHARE

CHITRADURGA NEWS | 05 February 2026

ಚಿತ್ರದುರ್ಗ: ಜಿಲ್ಲೆಯ ರೈತರಿಗೆ ಪುನರ್‌ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಬಾಕಿ ಇರುವ ವಿಮಾ ಮೊತ್ತವನ್ನು ಶೀಘ್ರವಾಗಿ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಸಂಸದ ಗೋವಿಂದ ಕಾರಜೋಳರವರು ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ವಿಮಾ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದನ್ನೂ ಓದಿ: ವೈದ್ಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಪುನರ್‌ರಚಿತ ಹವಾಮಾನ ಆಧಾರಿದ ಬೆಳೆ ವಿಮೆ ಯೋಜನೆ (RWBCIS) ಅಡಿಯಲ್ಲಿ ವಿಮಾ ಮೊತ್ತ ಬಿಡುಗಡೆಯಾಗುವಲ್ಲಿ ತೀವ್ರ ವಿಳಂಬವಾಗಿರುತ್ತದೆ. ಇದರಿಂದ ಕೃಷಿ ಸಮುದಾಯಕ್ಕೆ ತೀವ್ರ ಸಂಕಷ್ಟವನ್ನುಂಟು ಮಾಡಿದೆ.

ಪ್ರಸುತ ಚಿತ್ರದುರ್ಗ ಜಿಲ್ಲೆಯ ಒಟ್ಟು 4,843 ರೈತರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಒಬ್ಬ ರೈತನಿಗೂ ವಿಮಾ ಮೊತ್ತ ಪಾವತಿಯಾಗದಿರುವುದು ಗಂಭೀರ ಆತಂಕದ ವಿಷಯವಾಗಿದೆ. ಚಿತ್ರದುರ್ಗ ಜಿಲ್ಲೆಯ ವಿಮಾ ಕ್ರೈಮ್ ಗಳಿಗಾಗಿ ಅಂದಾಜು ರೂ.15 ಕೋಟಿ ಮೊತ್ತವನ್ನು ಬಿಡುಗಡೆ ಮಾಡಬೇಕಿದೆ.

ಈ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಗೆ ಕ್ಷೇಮ ಜನರಲ್ ಇನ್ಸೂರೆನ್ಸ್ ಲಿಮಿಟೆಡ್ (Kshema General Insurance Limited) ಅಧಿಸೂಚಿತ ವಿಮಾ ಕಂಪನಿಯಾಗಿದೆ. ಬೆಳೆ ಹಂಗಾಮು ಮುಗಿದಿದ್ದು, ಹವಾಮಾನ ದತ್ತಾಂಶ ಲಭ್ಯವಿದ್ದರೂ ಮತ್ತು ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ ಸಹ, ದೀರ್ಘಕಾಲದವರೆಗೆ ವಿಮೆ ಹಣ ಬಾಕಿ ಉಳಿದಿದೆ. ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರು, ಬಾಕಿ ಇರುವ ಮೊತ್ತಕ್ಕಾಗಿ ಹಪಹಪಿಸುತ್ತಿದ್ದಾರೆ. ಈ ವಿಳಂಬವು ಈ ಯೋಜನೆ ಮೂಲ ಉದ್ದೇಶವನ್ನೇ ವಿಫಲಗೊಳಿಸುತ್ತಿದೆ.

ಇದನ್ನೂ ಓದಿ: ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ

ಚಿತ್ರದುರ್ಗ ಜಿಲ್ಲೆಯ ಬಾಕಿ ಇರುವ RWBCIS ವಿಮಾ ಕ್ರೈಮ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ಅರ್ಹವಿರುವ ಎಲ್ಲಾ ವಿಮಾ ಮೊತ್ತವನ್ನು ಕೂಡಲೇ ಇತ್ಯರ್ಥಪಡಿಸಲು ಕ್ಷೇಮ ಜನರಲ್ ಇನ್ಸೂರೆನ್ಸ್ ಲಿಮಿಟೆಡ್‌ಗೆ ಅಗತ್ಯ ಸೂಚನೆಗಳನ್ನು ನೀಡುವುದರ ಮೂಲಕ ಬಾಕಿ ಇರುವ ಅಂದಾಜು ರೂ. 15.00 ಕೋಟಿ ಮೊತ್ತವನ್ನು ಸಂಕಷ್ಟದಲ್ಲಿರುವ ರೈತರಿಗೆ ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೃಷಿ ಸಚಿವರು ಕೂಡಲೇ ಬಾಕಿ ಇರುವ ವಿಮಾ ಮೊತ್ತವನ್ನು ಬಿಡುಗಡೆಗೊಳಿಸಲು ನಿರ್ದೇಶನ ನೀಡುವುದಾಗಿ ತಿಳಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDelhiGovind KarajolInsurance AmountMinister Shivraj Singh Chouhanಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ದೆಹಲಿವಿಮಾ ಮೊತ್ತಸಚಿವ ಶಿವರಾಜ್ ಸಿಂಗ್ ಚೌಹಾಣ್‌
Share This Article
Facebook Email Print
Previous Article ARECANUT RATE ಅಡಿಕೆ ಧಾರಣೆ | 5 ಫೆಬ್ರವರಿ | ಇಂದಿನ ಅಡಿಕೆ ಮಾರುಕಟ್ಟೆ ವಿವರ
Next Article ಹೊಳಲ್ಕೆರೆ ತಾಲೂಕಿಗೆ 14 KPS ಶಾಲೆ‌ ಮಂಜೂರು | ಡಾ.ಎಂ.ಚಂದ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

Swollen foot
ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
Life Style
Skin stickiness and acne during the monsoon
ಮಳೆಗಾಲದಲ್ಲಿ ಚರ್ಮದ ಜಿಗುಟುತನ ಮತ್ತು ಮೊಡವೆಗಳಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದ್ರೆ ಅದನ್ನು ನಿವಾರಿಸಲು ಈ ಸರಳ ವಿಧಾನವನ್ನು ಪ್ರಯತ್ನಿಸಿ
Life Style
today bhavishya
ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
Dina Bhavishya
ರೈತ ಸಂಘದಿಂದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮೋಡ ಬಿತ್ತನೆ ಮಾಡುವಂತೆ ಮನವಿ ಸಲ್ಲಿಸಿದರು
ಜಿಲ್ಲೆಯಲ್ಲಿ ತಕ್ಷಣ ಮೋಡ ಬಿತ್ತನೆ ಮಾಡಿ | ರೈತ ಸಂಘದಿಂದ ಒತ್ತಾಯ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up