CHITRADURGA NEWS | 27 SEPTEMBER 2024
ಚಿತ್ರದುರ್ಗ: ಸಂಸತ್ತಿನ ಕಲ್ಲಿದ್ದಲು, ಗಣಿ ಮತ್ತು ಉಕ್ಕು ಇಲಾಖೆ(Department of Coal, Mines and Steel )ಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕ ಮಾಡಿದ್ದಾರೆ.
ಕ್ಲಿಕ್ ಮಾಡಿ ಓದಿ: Village Accountants; ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ ಎರಡನೇ ದಿನಕ್ಕೆ
ಸ್ಥಾಯಿ ಸಮಿತಿಯಲ್ಲಿ 10 ಜನ ರಾಜ್ಯಸಭಾ ಸದಸ್ಯರು ಹಾಗೂ 21 ಜನ ಲೋಕಸಭಾ ಸದಸ್ಯರುಗಳು ಕಾರ್ಯನಿರ್ವಹಿಸಲಿದ್ದು, ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಅನುರಾಗ್ ಸಿಂಗ್ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
