By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    32 seconds ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
    1 minute ago
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    12 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    13 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    2 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    gray hair in children
    ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
    4 minutes ago
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 hour ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    24 hours ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
Reading: ವಲ್ಲಭಾಯಿ ಪಟೇಲ್ ಜನ್ಮ ದಿನಾಚರಣೆ | ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಲ್ಲಭಾಯಿ ಪಟೇಲ್ ಜನ್ಮ ದಿನಾಚರಣೆ | ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ

News Desk Chitradurga News
Last updated: 12 November 2025 18:39
News Desk Chitradurga News
10 months ago
Share
ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ
SHARE

CHITRADURGA NEWS | 12 NOVEMBER 2025

ಚಿತ್ರದುರ್ಗ: ಸರ್ದಾರ್ ವಲ್ಲಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಬುಧುವಾರ ಆಯೋಜಿಸಲಾದ ಏಕತಾ ನಡಿಗೆಗೆ ಸಂಸದ ಗೋವಿಂದ ಎಂ ಕಾರಜೋಳ ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ಸರ್ಕಲ್ ಬಳಿ ಚಾಲನೆ ನೀಡಿದರು.

ಇದನ್ನೂ ಓದಿ: ಯುನಿಟ್ ಹೆಡ್‍ಕ್ವಾರ್ಟಸ್ ಕೋಟಾದಡಿ ಅಗ್ನಿವೀರ್ ನೇಮಕಾತಿ  

ಮೊದಲಿಗೆ ಸರ್ಧಾರ್ ವಲ್ಲಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಅವರು, ನಂತರ ಹಸಿರು ನಿಶಾನೆ ತೋರುವ ಏಕತಾ ನಡಿಗೆಗೆ ಚಾಲನೆ ನೀಡಿದರು.

ಮೈ ಭಾರತ್ ಸ್ವಯಂ ಸೇವಕರು, ಎನ್.ಸಿ.ಸಿ ಕೆಡಿಟ್‍ಗಳು, ಎನ್.ಎಸ್.ಎಸ್ ಸ್ವಯಂ ಸೇವಕರು, ಕ್ರೀಡಾಪಟಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಏಕತಾ ನಡಿಗೆಯಲ್ಲಿ ಪಾಲ್ಗೊಂಡಿದ್ದರು.

ಕನಕ ವೃತ್ತದಿಂದ ಆರಂಭವಾದ ಏಕತಾ ನಡಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ರಾಣಿ ಚೆನಮ್ಮ ವೃತ್ತ, ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣ ತಲುಪಿತು.

ಜಿಲ್ಲಾ ಕ್ರೀಡಾಂಗಣದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಗೋವಿಂದ ಎಂ ಕಾರಜೋಳ ದೇಶದ ಎಲ್ಲಡೆ ಅಕ್ಟೋಬರ್ 31 ರಿಂದ ನವೆಂಬರ್ 25 ವರೆಗೆ ಸರ್ದಾರ್ ವಲ್ಲಭಾಯ್ ಪಟೇಲ್ ಜನ್ಮದಿನಾಚರಣೆ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮಕ್ಕಳಿಗೆ ವಲ್ಲಭಾಯ್ ಪಟೇಲ್ ಅವರ ಕುರಿತು ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಿ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 12 | ಮೆಕ್ಕೆಜೋಳ ರೇಟ್ ಎಷ್ಟಿದೆ?

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಪ್ರತಿಯೊಬ್ಬರು ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಜೀವನ ಚರಿತ್ರೆಯನ್ನು ಓದಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆಯನ್ನು ಮಹತ್ವವನ್ನು ಅರಿತುಕೊಳ್ಳಬೇಕು. ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿದ್ದ ಎಲ್ಲಾ ರಾಜ ಸಂಸ್ಥಾನಗಳನ್ನು ಒಂದು ಮಾಡುವಲ್ಲಿ ವಲ್ಲಭಾಯ್ ಪಟೇಲ್ ಕೊಡುಗೆ ಮುಖ್ಯವಾಗುವುದು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಮೇರಾ ಯುವ ಭಾರತ್‍ನ ಜಿಲ್ಲಾ ಯುವಜನ ಅಧಿಕಾರಿ ಸ್ನೇಹಲತಾ, ಗಣ್ಯರಾದ ಕೆ.ಟಿ. ಕುಮಾರಸ್ವಾಮಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGovind KarajolSardar Vallabhbhai PatelUnity Walkಏಕತಾ ನಡಿಗೆಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಸರ್ದಾರ್ ವಲ್ಲಭಾಯಿ ಪಟೇಲ್
Share This Article
Facebook Email Print
Previous Article Agniveer ಯುನಿಟ್ ಹೆಡ್‍ಕ್ವಾರ್ಟಸ್ ಕೋಟಾದಡಿ ಅಗ್ನಿವೀರ್ ನೇಮಕಾತಿ  
Next Article ಸ್ವದೇಶಿ ಮೇಳ | ಗೋ ಪೂಜೆ ನೆರವೇರಿಸಿ ಚಾಲನೆ ನೀಡಿದ ಕೃಷ್ಣಯಾದವನಂದ ಶ್ರೀ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಮುಖ್ಯ ಸುದ್ದಿ
ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
gray hair in children
ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
Life Style
Dry fruit
ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up