ಮುಖ್ಯ ಸುದ್ದಿ
Verification; ಹೊಳಲ್ಕೆರೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ | ಅಧಿಕಾರಿಗಳಿಂದ ಪರಿಶೀಲನೆ

Published on

CHITRADURGA NEWS | 06 SEPTEMBER 2024
ಚಿತ್ರದುರ್ಗ: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ(vv sagara) ಸಾಗರದ ಹತ್ತಿರ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಪಾಯಿಂಟ್ ಮತ್ತು ಹೊಳಲ್ಕೆರೆ ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮದಲ್ಲಿರುವ ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್ ಇರುವ ಜಾಗಕ್ಕೆ ಭೇಟಿ ನೀಡಿ ಭೌತಿಕ ಪ್ರಗತಿ ಪರಿಶೀಲಿಸಿ(Verification)ದರು.
ಕ್ಲಿಕ್ ಮಾಡಿ ಓದಿ: Ettinhola Project: ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ | ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ | ಇಲ್ಲಿದೆ ನೋಡಿ ಯೋಜನೆಯ ಕಂಪ್ಲೀಟ್ ಡಿಟೇಲ್ಸ್

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಪಿಎಂಸಿ ಹಾಗೂ ಎಂವಿಎಸ್ ಗುತ್ತಿಗೆದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
Continue Reading
Related Topics:Chitradurga, Chitradurga news, Drinking Water, Holalkere, Kannada Latest News, multi-village, plan, Verification, work, ಕನ್ನಡ ಲೇಟೆಸ್ಟ್ ನ್ಯೂಸ್, ಕಾಮಗಾರಿ, ಕುಡಿಯುವ ನೀರಿನ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಪರಿಶೀಲನೆ, ಬಹುಗ್ರಾಮ, ಯೋಜನೆ, ಹೊಳಲ್ಕೆರೆ

Click to comment