
ಚಿತ್ರದುರ್ಗ ನ್ಯೂಸ್.ಕಾಂ: ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ನಡೆಯುವ ಶೋಭಾಯಾತ್ರೆಗೆ ಮುಂಬೈನಿಂದ ಡಿಜೆ ಬರಲಿದೆ. ಅದರಲ್ಲಿ 24 ಬಾಕ್ಸ್‍ಗಳಿರುತ್ತವೆ. 12 ಸೌಂಡ್‍ಗೆ, 12 ಬೇಸ್‍ಗೆ ಇರುತ್ತವೆ ಎಂದು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಡಿಜೆ ಸೀಕ್ರೇಟ್ ರಿವಿಲ್ ಮಾಡಿದ್ದಾರೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಬಳಿ ರೈತರಿಗಾಗಿ ಅಂಬಿ ಪುತ್ರನ ಪ್ರಾರ್ಥನೆ ಏನು ಗೊತ್ತಾ..
ದಾವಣಗೆರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಕ್ಟೋಬರ್ 8 ರಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಸುಮಾರು 5 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ. ಆದರೆ, ಇದು ಹತ್ತು ಲಕ್ಷ ಆಗಬೇಕು. ಕಾರ್ಯಕ್ರಮಕ್ಕೆ ದಾವಣಗೆರೆಯ ಎಲ್ಲ ಯುವಕರು ಹಾಗೂ ಬಂಧುಗಳು ಭಾಗವಹಿಸಿ ಎಂದು ಆಹ್ವಾನ ನೀಡಿದ್ದಾರೆ.
ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ದಾವಣಗೆರೆಯಲ್ಲಿ ಆಡಿರುವ ಈ ಮಾತುಗಳು ಸಖತ್ ವೈರಲ್ ಆಗುತ್ತಿದ್ದು, ಯುವಕರು ರೋಮಾಂಚನಗೊಂಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

