ಮುಖ್ಯ ಸುದ್ದಿ
ನಗರಸಭೆ ಬಜೆಟ್ | ಸಾರ್ವಜನಿಕರಿಂದ ಸಲಹೆ, ಸೂಚನೆಗೆ ಸಮಾಲೋಚನಾ ಸಭೆ

Published on
CHITRADURGA NEWS | 18 DECEMBER 2024
ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ 2025-26ನೇ ಸಾಲಿನ ಆಯ-ವ್ಯಯ ತಯಾರಿ ಬಗ್ಗೆ ಸಾರ್ವಜನಿಕ ಸಲಹಾ ಸೂಚನಾ ಸಭೆಯನ್ನು ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತ ಅಧ್ಯಕ್ಷತೆಯಲ್ಲಿ ಇದೇ ಡಿ.21ರಂದು ಬೆಳಿಗ್ಗೆ 11ಕ್ಕೆ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: FUNDOOS ವಾಟರ್ ಪಾರ್ಕ್‍ನಲ್ಲಿ ಮಸ್ತ್ ಮಜಾ ಮಾಡಿದ ಮಹಾನಟಿ ಗಗನ

ನಗರಸಭೆಯ ಆಯ-ವ್ಯಯ ತಯಾರಿಸಲು, ಅಭಿವೃದ್ಧಿ ಯೋಜನೆಗಳ ಕುರಿತು ನಗರಸಭಾ ಸದಸ್ಯರು, ನಗರದ ಗಣ್ಯವ್ಯಕ್ತಿಗಳು, ಸಂಘಸಂಸ್ಥೆ ಪದಾಧಿಕಾರಿಗಳು, ವರ್ತಕರು, ನಿವೃತ್ತ ಅಧಿಕಾರಿಗಳು, ನೌಕರರು, ಪತ್ರಕರ್ತರು, ಹಿರಿಯ ನಾಗರೀಕರು, ಸಾರ್ವಜನಿಕರು ಆಗಮಿಸಿ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ಕಚೇರಿಯ ವೇಳೆಯಲ್ಲಿ ನೀಡಬಹುದು ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
Continue Reading
You may also like...
Related Topics:Advice, Budget, Chitradurga, Chitradurga news, Chitradurga Updates, City Council, consultation meeting, Kannada Latest News, Kannada News, Public, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನಗರಸಭೆ, ಬಜೆಟ್, ಸಮಾಲೋಚನಾ ಸಭೆ, ಸಲಹೆ, ಸಾರ್ವಜನಿಕರು

Click to comment