
CHITRADURGA NEWS | 27 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ 2026-27ನೇ ಸಾಲಿನ ಆಯ-ವ್ಯಯ ತಯಾರಿ ಬಗ್ಗೆ ಸಾರ್ವಜನಿಕ ಸಲಹಾ ಸೂಚನಾ ಸಭೆಯನ್ನು ನಗರಸಭೆ ಆಡಳಿತಾಧಿಕಾರಿಗಳು, ಪೌರಾಯುಕ್ತರು ಅಧ್ಯಕ್ಷತೆಯಲ್ಲಿ ಇದೇ ನ.28ರಂದು ಮಧ್ಯಾಹ್ನ 1.30ಕ್ಕೆ ನಗರಸಭೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 27 | ಹತ್ತಿ ರೇಟ್ ಎಷ್ಟಿದೆ?
ನಗರದ ಗಣ್ಯ ವ್ಯಕ್ತಿಗಳು, ವರ್ತಕರು, ಹಿರಿಯ ನಾಗರೀಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಅಧಿಕಾರಿ, ನೌಕರರು, ಪತ್ರಕರ್ತರು, ಸಾರ್ವಜನಿಕರು ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
