
CHITRADURGA NEWS | 19 OCTOBER 2025
ಚಿತ್ರದುರ್ಗ: : ಚಿತ್ರದುರ್ಗ ನಗರಸಭೆಯ ಕೌನ್ಸಿಲ್ ಸಾಮಾನ್ಯ ಸಭೆ ಇದೇ ಅಕ್ಟೋಬರ್ 23ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಆರೋಗ್ಯ ಕ್ಷೇತ್ರ ಇಂದು ಮಾಫಿಯವಾಗಿದೆ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ

ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
