
CHITRADURGA NEWS | 04 SEPTEMBER 2025
ಚಿತ್ರದುರ್ಗ: ಸೆಪ್ಟೆಂಬರ್ 6 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ, ನಗರಸಭೆ ಅಧ್ಯಕ್ಷೆ ಶಕೀಲಾಬಾನು ರವರ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
