
CHITRADURGA NEWS | 28 SEPTEMBER 2024
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ(City Council) ಕೌನ್ಸಿಲ್ ಸಾಮಾನ್ಯ ಸಭೆಯನ್ನು ಸೆ.30ರಂದು ಬೆಳಿಗ್ಗೆ 11ಕ್ಕೆ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Police High Alert: ಶೋಭಾಯಾತ್ರೆಯಲ್ಲಿ ಖಾಕಿ ಪಡೆ ಹೈ ಆಲರ್ಟ್ | ಪ್ರಮುಖ ಸ್ಥಳಗಳಲ್ಲಿ ಡಾಗ್ ಸ್ಕ್ವಾಡ್ ಪಹರೆ

ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಸಭೆಯ ಅಧ್ಯಕ್ಷತೆ ವಹಿಸುವರು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
