By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ

ಕ್ರೈಂ ಸುದ್ದಿ

ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ

chitradurganews.com
Last updated: 27 October 2024 15:13
chitradurganews.com
8 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 27 OCTOBER 2024

ಹಿರಿಯೂರು: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆಯನ್ನೇ ಮಗ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ.‌
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಕುಂದಲಗುರ ಗ್ರಾಮದಲ್ಲಿ ಈ ಘಟನೆ ನಡೆದಿದಿದೆ.
50 ವರ್ಷದ ರಂಗಸ್ವಾಮಿ ಕೊಲೆಯಾದ ದುರ್ದೈವಿ. ಕೊಲೆ ಮಾಡಿದ ಪಾಪಿ ಪುತ್ರ ದೇವರಾಜನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆಯಲ್ಲಿ ಊಟದ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, CPI ಗುಡ್ಡಪ್ಪ ಹಾಗೂ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು‌ ದಾಖಲಿಸಿಕೊಳ್ಳುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AbbinaholeChitradurga newscrimefeaturedHiriyuruKannada NewsMurderPoliceಅಪರಾಧಅಬ್ಬಿನಹೊಳೆಕನ್ನಡ ಸುದ್ದಿಕೊಲೆಚಿತ್ರದುರ್ಗಚಿತ್ರದುರ್ಗನ್ಯೂಸ್‌ತಂದೆಯ ಕೊಲೆಪೊಲೀಸ್ಮಗನಿಂದ ಕೊಲೆಹಿರಿಯೂರು
Share This Article
Facebook Email Print
Previous Article today bhavishya Astrology; ದಿನ ಭವಿಷ್ಯ | 27 ಅಕ್ಟೋಬರ್ | ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ, ಶುಭ ಸುದ್ದಿ
Next Article ರಂಗಾಪುರ ಕೆರೆ ಕೋಡಿ | ಶಾಸಕ ಚಂದ್ರಪ್ಪ ಬಾಗಿನ ಅರ್ಪಣೆ  ರಂಗಾಪುರ ಕೆರೆ ಕೋಡಿ | ಶಾಸಕ ಚಂದ್ರಪ್ಪ ಬಾಗಿನ ಅರ್ಪಣೆ 
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up