
CHITRADURGA NEWS | 27 OCTOBER 2024
ಹಿರಿಯೂರು: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆಯನ್ನೇ ಮಗ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಕುಂದಲಗುರ ಗ್ರಾಮದಲ್ಲಿ ಈ ಘಟನೆ ನಡೆದಿದಿದೆ.
50 ವರ್ಷದ ರಂಗಸ್ವಾಮಿ ಕೊಲೆಯಾದ ದುರ್ದೈವಿ. ಕೊಲೆ ಮಾಡಿದ ಪಾಪಿ ಪುತ್ರ ದೇವರಾಜನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆಯಲ್ಲಿ ಊಟದ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, CPI ಗುಡ್ಡಪ್ಪ ಹಾಗೂ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಳ್ಳುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
