By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    21 minutes ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    1 hour ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    4 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    12 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    24 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    12 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    12 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    12 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಒಡಹುಟ್ಟಿದ ತಮ್ಮನನ್ನೇ ಕೊಂದಳಾ ಅಕ್ಕ | ಮಾರಣಾಂತಿಕ ಕಾಯಿಲೆಯಿಂದ ಮನೆಯ ಮಾನ ಕಾಪಾಡಲು ಕೊಲೆ !
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಒಡಹುಟ್ಟಿದ ತಮ್ಮನನ್ನೇ ಕೊಂದಳಾ ಅಕ್ಕ | ಮಾರಣಾಂತಿಕ ಕಾಯಿಲೆಯಿಂದ ಮನೆಯ ಮಾನ ಕಾಪಾಡಲು ಕೊಲೆ !

chitradurganews.com
Last updated: 28 July 2025 08:34
chitradurganews.com
1 year ago
Share
Mallikarjun
ಮಲ್ಲಿಕಾರ್ಜುನ
SHARE

CHITRADURGA NEWS |28 JULY 2025

ಹೊಳಲ್ಕೆರೆ: ತಮ್ಮ ಅಂಟಿಸಿಕೊಂಡ ಕಾಯಿಲೆ ಕುಟುಂಬದ ಮಾನ ತೆಗೆಯುತ್ತೆ ಎಂಬ ಕಾರಣಕ್ಕೆ ಒಡಹುಟ್ಟಿದ ತಮನನ್ನೇ ಅಕ್ಕ ಭಾವ ಸೇರಿ ಕೊಲೆ ಮಾಡಿದ್ದಾರೆ ಎನ್ನುವ ಆತಂಕಕಾರಿ ಸುದ್ದಿ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ.

ಹೊಳಲ್ಕೆರೆ ತಾಲೂಕು ದುಮ್ಮಿ ಗ್ರಾಮದ ಮಲ್ಲಿಕಾರ್ಜುನ ಕೊಲೆಯಾದ ಯುವಕನಾಗಿದ್ದು, ಆತನ ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್‌ ವಿರುದ್ಧ ಹೊಳಲ್ಕೆರೆ ಪೊಲೀಸ್‌ ಠಾಣೆಯಲ್ಲಿ ಖುದ್ದು ತಂದೆಯೇ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ಈವರೆಗೆ ಬೇರೆ ಬೇರೆ ಜಾತಿಯಲ್ಲಿ ಮದುವೆಯಾದಾಗ ಮಾನ ಹೋಗುತ್ತದೆ ಎಂಬ ಕಾರಣಕ್ಕೆ ಮರ್ಯಾದೆ ಹತ್ಯೆ ನಡೆದಿದ್ದ ಸುದ್ದಿ ಓದಿದ್ದವರಿಗೆ ಕಾಯಿಲೆ ಕಾರಣಕ್ಕೆ ಹತ್ಯೆ ಮಾಡಿರುವ ಸುದ್ದಿ ಅಚ್ಚರಿ ಮೂಡಿಸಿದೆ.

ಹೊಳಲ್ಕೆರೆ ತಾಲೂಕು ದುಮ್ಮಿ ಗ್ರಾಮದ ಮಲ್ಲಿಕಾರ್ಜುನ ಜಿ.ಎನ್‌(23) ಕೊಲೆಯಾದ ಹಿನ್ನೆಲೆಯಲ್ಲಿ ಆತನ ತಂದೆ ನಾಗರಾಜ್‌ ತಮ್ಮ ಪುತ್ರಿ ಹಾಗೂ ಅಳಿಯನ ವಿರುದ್ಧ ತನಿಖೆ ನಡೆಸುವಂತೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮಗಳು ನಾಪತ್ತೆ | ತಂದೆ ಆತ್ಮಹತ್ಯೆ | ಪೋಕ್ಸೋ ಕೇಸ್‌ ದಾಖಲಿಸದ ಪೊಲೀಸರ ವಿರುದ್ಧ ಆಕ್ರೋಶ

ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವಾಗ ಓಮಿನಿ ಕಾರಿನಲ್ಲಿ ಕುತ್ತಿಗೆಗೆ ಬ್ಲಾಂಕೆಟ್‌ ಸುತ್ತಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಏನಿದು ಅಕ್ಕನೇ ತಮ್ಮನ ಕೊಲೆ ಮಾಡಿದ ವಿಚಿತ್ರ ಘಟನೆ:

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ೨೩ ವರ್ಷದ ಮಲ್ಲಿಕಾರ್ಜುನ ಸ್ನೇಹಿತರೊಂದಿಗೆ ಚಿತ್ರದುರ್ಗಕ್ಕೆ ಬರುವಾಗ ಐಮಂಗಲ ಬಳಿ ಲಾರಿಗೆ ಡಿಕ್ಕಿಯಾಗಿ ಕಾರು ಅಪಘಾತಕ್ಕೀಡಾಗಿ ತಲೆ, ಎದೆ ಹಾಗೂ ಎಡಗಾಲಿಗೆ ಪೆಟ್ಟು ಬಿದ್ದಿತ್ತು.

ಈ ವಿಚಾರ ತಿಳಿದು ಕುಟುಂಬದವರು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಮಲ್ಲಿಕಾರ್ಜುನನ ರಕ್ತ ಪರೀಕ್ಷೆ ನಡೆಸಿದಾಗ ಮಾರಣಾಂತಿಕ ಕಾಯಿಲೆ ಇರುವುದು ಗೊತ್ತಾಗಿದೆ.

ಇದನ್ನೂ ಓದಿ: ಗಿಲಿಕೇನಹಳ್ಳಿ ಅಜ್ಜಯ್ಯ ಆತ್ಮಹತ್ಯೆ ಪ್ರಕರಣ | ಎಸ್‌ಪಿ ರಂಜಿತ್‌ಕುಮಾರ್‌ ಬಂಡಾರು ಹೇಳಿಕೆ

ಆನಂತರ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಬ್ಲಡ್‌ ಲಾಸ್‌ ಆಗುತ್ತಿದೆ, ಬೇರೆ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

ಈ ವೇಳೆ ಮಗಳು ನಿಶಾ ಹಾಗೂ ಅಳಿಯ ಮಂಜುನಾಥನಿಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ತಂದೆ ನಾಗರಾಜಪ್ಪ ತಿಳಿಸಿದ್ದು, ಅವರ ಓಮಿನಿ ಕಾರಿನಲ್ಲಿ ಜು.25 ರಂದು ಸಂಜೆ 7 ಗಂಟೆಗೆ ದಾವಣಗೆರೆಯಿಂದ ಮಣಿಪಾಲಕ್ಕೆ ಹೊರಟಿದ್ದಾರೆ.

ಆದರೆ, ಜು.26 ರಂದು ಬೆಳಗಿನ ಜಾವ ೪.೩೦ಕ್ಕೆ ದುಮ್ಮಿ ಗ್ರಾಮಕ್ಕೆ ಮಲ್ಲಿಕಾರ್ಜುನನ ಶವದೊಂದಿಗೆ ನಿಶಾ ಹಾಗೂ ಮಂಜುನಾಥ್‌ ಬಂದಿದ್ದಾರೆ. ಮಾರ್ಗ ಮಧ್ಯೆ ಮೃತಪಟ್ಟಿದ್ದರಿಂದ ಊರಿಗೆ ತಂದೆವು ಎಂದು ತಂದೆಯ ಬಳಿ ಹೇಳಿದ್ದಾರೆ.

ಇದನ್ನೂ ಓದಿ: ಯೂರಿಯಾಗೆ ಮುಗಿಬಿದ್ದ ಸಾವಿರಾರು ರೈತರು | ಎಪಿಎಂಸಿ ಬಳಿ ದಿನವಿಡೀ ಸರತಿ ಸಾಲು | ಸರ್ಕಾರದ ಬೇಜವಾಬ್ದಾರಿಗೆ ಆಕ್ರೋಶ

ಶವ ಗಮನಿಸಿದಾಗ ಕುತ್ತಿಗೆ ಬಳಿ ರಕ್ತ ಹೆಪ್ಪುಗಟ್ಟಿದಂತೆ ಕಪ್ಪು ಕಲೆಗಳು ಕಂಡು ಬಂದಿವೆ. ತಕ್ಷಣ ತಂದೆ ನಾಗರಾಜಪ್ಪ ಮಗಳು ಅಳಿಯನನ್ನು ಮನೆಯೊಳಗೆ ಕರೆದೊಯ್ದು ಕೂಲಂಕುಷವಾಗಿ ವಿಚಾರಿಸಿದಾಗ, ನನಗೆ ಮಾರಣಾಂತಿಕ ಕಾಯಿಲೆ ಇದೆ, ವಿಪರೀತ ಸಾಲ ಮಾಡಿಕೊಂಡಿದ್ದೇನೆ ನಾನು ಸಾಯಬೇಕು ಎಂದು ಕಿರಿ ಕಿರಿ ಮಾಡಿದ. ಇವನ ಮಾರಣಾಂತಿಕ ಕಾಯಿಲೆಯಿಂದ ನಮ್ಮ ಮರ್ಯಾದೆ ಹೋಗುತ್ತದೆ. ತಂದೆ ತಾಯಿಗೂ ಈ ರೋಗ ಹರಡುತ್ತಾನೆ ಎಂದು ಭಾವಿಸಿ ಬ್ಲಾಂಕೆಟ್‌ ಕುತ್ತಿಗೆಗೆ ಸುತ್ತಿ ಎಳೆದಾಗ ಮೃತಪಟ್ಟಿದ್ದು, ಅಲ್ಲಿಂದ ಮನೆಗೆS ಶವ ತಂದಿದ್ದೇವೆ ಎಂದು ಮಗಳು ತಿಳಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaHolalkereMurderಕೊಲೆಚಿತ್ರದುರ್ಗಮರ್ಯಾದೆ ಹತ್ಯೆಹೊಳಲ್ಕೆರೆ
Share This Article
Facebook Email Print
Previous Article today bhavishya ದಿನ ಭವಿಷ್ಯ | ಜುಲೈ 28 | ಕೈಗೊಂಡ ಕೆಲಸದಲ್ಲಿ ಅಡೆತಡೆ, ಮಾನಸಿಕ ಸಮಸ್ಯೆ, ಆದಾಯಕ್ಕಿಂತ ಖರ್ಚು ಹೆಚ್ಚು
Next Article ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚುತ್ತಿದ್ದರೆ ಈ 5 ಬೀಜಗಳನ್ನು ಆಹಾರದಲ್ಲಿ ಸೇರಿಸಿ
Leave a Comment

Leave a Reply Cancel reply

Your email address will not be published. Required fields are marked *

DC ramya
ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
ಮುಖ್ಯ ಸುದ್ದಿ
ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮುಖ್ಯ ಸುದ್ದಿ
ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up