By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ
    ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ | ಟಿಹೆಚ್‍ಒ ಡಾ.ಗಿರೀಶ್
    10 hours ago
    ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
    10 hours ago
    ಮುರುಘಾ ಮಠ
    ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ
    10 hours ago
    ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಸಂವಿಧಾನ ಎಲ್ಲ ವರ್ಗದ ಜನರ ಬಾಳಿಗೆ ದಾರಿದೀಪ | ಡಾ.ಎಸ್. ಮಾರುತಿ
    22 hours ago
    ಜಿಲ್ಲಾ ವಿಪತ್ತು ನಿರ್ವಹಣೆ ಸಭೆ
    ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    12 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    2 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    6 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    10 hours ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    11 hours ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Hair becomes rough due to salt.
    ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
    1 day ago
    Glassware
    ಗಾಜಿನ ವಸ್ತುಗಳು ಮಸುಕಾಗಿದ್ದರೆ ಅದನ್ನು ಈ ರೀತಿ ಸ್ವಚ್ಛಗೊಳಿಸಿ
    2 days ago
Reading: ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ

News Desk Chitradurga News
Last updated: 12 August 2026 08:45
News Desk Chitradurga News
10 hours ago
Share
ಮುರುಘಾ ಮಠ
ಮುರುಘಾ ಮಠ
SHARE

CHITRADURGA NEWS | 12 AUGUST 2026

ಚಿತ್ರದುರ್ಗ: ಚಿತ್ರದುರ್ಗದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮಹಾಸಂಸ್ಥಾನದ ವತಿಯಿಂದ ಶ್ರಾವಣಮಾಸದ ಅಂಗವಾಗಿ ‘ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆ’ ಕಾರ್ಯಕ್ರಮವನ್ನು ಆ.13ರಿಂದ ಸೆ.10ರವರೆಗೆ 29 ದಿನಗಳ ಕಾಲ ಆಯೋಜಿಸಲಾಗಿದೆ.

ಇದನ್ನೂ ಓದಿ: ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ

ಪ್ರತಿದಿನ ಬೆಳಗ್ಗೆ ಮೂಲಕರ್ತೃ ಮುರಿಗೆ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳ ಲೀಲಾವಿಶ್ರಾಂತಿ ಸ್ಥಾನದಲ್ಲಿ ವಚನಾಭಿಷೇಕ, ವಚನಪಠಣ, ಬಸವಲಿಂಗ ನಾಮಾವಳಿ ಹಾಗೂ ಪರಂಪರೆಯಲ್ಲಿ ಸಾಗಿಬಂದ ಮಹಾಸ್ವಾಮಿಗಳ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಲಾಗುವುದು.

ಇದರೊಂದಿಗೆ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಭಕ್ತರು, ವಿವಿಧ ಸಮಾಜಗಳು ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶಿವಯೋಗ ಇಷ್ಟಲಿಂಗ ಪೂಜಾವಿಧಾನ, ಲಿಂಗದೀಕ್ಷೆ ಹಾಗೂ ವಚನತತ್ವಾನುಷ್ಠಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

32 ಪುಣ್ಯಪುರುಷರ ಜೀವನದರ್ಶನ

ಶ್ರಾವಣಮಾಸದ ಅಂಗವಾಗಿ ಪ್ರತಿದಿನ ಸಂಜೆ 6.45ರಿಂದ ಶ್ರೀಮಠದ ಬಸವೇಶ್ವರ ಸಭಾಂಗಣದಲ್ಲಿ ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಪ್ರಸಾರ ಮಾಡಿದ ಶಿವಯೋಗಿಗಳು, ಆಧ್ಯಾತ್ಮ ಸಾಧಕರು, ತತ್ವಪದಕಾರರು, ಬಸವತತ್ವನಿಷ್ಠ ಮಹಾಸ್ವಾಮಿಗಳು, ತ್ರಿವಿಧ ದಾಸೋಹಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಪುಣ್ಯಪುರುಷರ ಜೀವನ ಮತ್ತು ಸಾಧನೆಯ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.

ಇದನ್ನೂ ಓದಿ: ವಿವಿ ಸಾಗರ, ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ

ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳು, ಚೆಲುಮೆರುದ್ರ ಸ್ವಾಮಿಗಳು, ಮೃತ್ಯುಂಜಯಪ್ಪಗಳು, ಮಹಾಂತಪ್ಪಗಳು, ಮಂಟೇಸ್ವಾಮಿಗಳು, ಮಲೆಮಹದೇಶ್ವರರು, ಜಯದೇವಿತಾಯಿ ಲಿಗಾಡೆ, ಕೊಟ್ಟೂರು ಗುರುಬಸವೇಶ್ವರರು, ಕೋಲಶಾಂತೇಶ್ವರರು, ಭಾಲ್ಕಿ ಚೆನ್ನಬಸವಪಟ್ಟದೇವರು, ಶಿರಹಟ್ಟಿ ಫಕ್ಕೀರೇಶ್ವರರು, ನಿಜಗುಣ ಶಿವಯೋಗಿಗಳು, ಗುಬ್ಬಿ ಶ್ರೀ ಚೆನ್ನಬಸವೇಶ್ವರರು, ಕಲಬುರ್ಗಿ ಶರಣಬಸವೇಶ್ವರರು, ಕಾನಾಮಡುಗು ಶರಣರು, ಪಂಡಿತ ಪಂಚಾಕ್ಷರಿ ಪುಟ್ಟರಾಜ ಗವಾಯಿಗಳು, ಇಳಕಲ್ ವಿಜಯಮಹಾಂತ ಶಿವಯೋಗಿಗಳು, ಕಡಕೋಳದ ಮಡಿವಾಳಪ್ಪ, ಹಾನಗಲ್ ಕುಮಾರಸ್ವಾಮಿಗಳು, ಸಿದ್ಧಗಂಗಾ ಶಿವಕುಮಾರ ಸ್ವಾಮಿಗಳು, ಮೈಲಾರ ಬಸವಲಿಂಗ ಶರಣರು, ಮುಪ್ಪಿನ ಷಡಕ್ಷರಿಗಳು, ಷಣ್ಮುಖ ಶಿವಯೋಗಿಗಳು, ವಿಶ್ವಬಂಧು ಮರುಳಸಿದ್ದರು, ವಿಜಯಪುರದ ಸಿದ್ಧೇಶ್ವರ ಸ್ವಾಮಿಗಳು, ನಿಡಸೋಸಿಯ ಶಿವಯೋಗಿಗಳು, ಮುರಗೋಡು ಮಹಾಂತ ಶಿವಯೋಗಿಗಳು, ಸುತ್ತೂರು ಆದಿಜಗದ್ಗುರುಗಳು, ಶಿರಸಂಗಿಯ ಲಿಂಗರಾಜರು, ಮಹಾಲಿಂಗಪುರದ ಮಹಾಲಿಂಗೇಶ್ವರರು, ಕೂಡಲಸಂಗಮದ ಲಿಂಗಾನಂದ ಶ್ರೀಗಳು, ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಹಾಗೂ ದಾವಣಗೆರೆಯ ಶ್ರೀ ಗುರು ಬಕ್ಕೇಶ್ವರರು ಸೇರಿದಂತೆ 32 ಪುಣ್ಯಪುರುಷರ ಕುರಿತು ಅನುಭಾವಿಗಳಿಂದ ಉಪನ್ಯಾಸ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ವಚನ ಸಂಗೀತ ಕಾರ್ಯಕ್ರಮವೂ ನಡೆಯಲಿದೆ. ಸರ್ವ ಸಮಾಜಗಳ ವಿವಿಧ ಸಂಘ-ಸಂಸ್ಥೆಗಳು, ಭಕ್ತರು, ಅಭಿಮಾನಿಗಳು, ಸಾರ್ವಜನಿಕರು ಹಾಗೂ ಎಸ್‌ಜೆಎಂ ವಿದ್ಯಾಸಂಸ್ಥೆಯ ಶಾಲಾ-ಕಾಲೇಜುಗಳ ಸಿಬ್ಬಂದಿ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ. 

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಶ್ರೀಮಠದ ಪ್ರಕಟಣೆ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಸಮಾರಂಭದ ಬಳಿಕ ಪ್ರಸಾದ (ಊಟ)ದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ನಗರದಿಂದ ಶ್ರೀಮಠಕ್ಕೆ ಆಗಮಿಸುವವರಿಗೆ ನೀಲಕಂಠೇಶ್ವರ ದೇವಸ್ಥಾನ ಹಾಗೂ ದೊಡ್ಡಪೇಟೆ ಕಡೆಯಿಂದ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ. ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದಾದರೆ ಮುಂಚಿತವಾಗಿ ಮಾಹಿತಿ ನೀಡಿದಲ್ಲಿ ಅಲ್ಲಿಂದಲೂ ಬಸ್ ವ್ಯವಸ್ಥೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 8951140275, 9448295901, 9743996859 ಸಂಪರ್ಕಿಸಬಹುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMuruga MathShravan monthಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠಶ್ರಾವಣ ಮಾಸ
Share This Article
Facebook Email Print
Previous Article Threading ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
Next Article ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
ಮಾರುಕಟ್ಟೆ ಧಾರಣೆ
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ
ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ | ಟಿಹೆಚ್‍ಒ ಡಾ.ಗಿರೀಶ್
ಮುಖ್ಯ ಸುದ್ದಿ
ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
Threading
ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up