By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ತರಬೇತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ತರಬೇತಿ

ಮುಖ್ಯ ಸುದ್ದಿ

ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ತರಬೇತಿ

chitradurganews.com
Last updated: 25 January 2024 17:56
chitradurganews.com
1 year ago
Share
ಅಣಬೆ
ಅಣಬೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 JANUARY 2024

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜ.31ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಹಿರಿಯ ತಾಂತ್ರಿಕ ಅಧಿಕಾರಿ ಕೆ.ಬಿ.ವಿದ್ಯಾವತಿ ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಮತ್ತು ಅವುಗಳ ಮೌಲ್ಯವರ್ಧನೆ ಬಗ್ಗೆ ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮಾಡಲಿದ್ದಾರೆ.

ಇದನ್ನೂ ಓದಿ: 21 ಅಡಿ ಎತ್ತರದ ಮುಳ್ಳಿನ ದೇಗುಲ | ಪುರ್ಲಹಳ್ಳಿಯಲ್ಲಿ ಬುಡಕಟ್ಟು ವೈಭವ

ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ-8277931058, ಕೃಷಿ ಅಧಿಕಾರಿ ಟಿ.ಪಿ.ರಂಜಿತಾ-8277930959 ಮತ್ತು ಎಂ.ಜೆ.ಪವಿತ್ರಾ-9535412286 ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BabburChitradurgaFarmersFarmingHiriyurMushroom CultivationTrainingಅಣಬೆ ಕೃಷಿಚಿತ್ರದುರ್ಗತರಬೇತಿಬಬ್ಬೂರುಬೇಸಾಯರೈತರುಹಿರಿಯೂರು
Share This Article
Facebook Email Print
Previous Article ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ನೇತೃತ್ವದಲ್ಲಿಂದು ಬೈಕ್ ರ್ಯಾಲಿ
Next Article ಅಗ್ನಿಪಥ್ ಯೋಜನೆ ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up