
CHITRADURGA NEWS | 13 AUGUST 2025
ಚಿತ್ರದುರ್ಗ: ಹಿರಿಯೂರು ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇದೇ ಆಗಸ್ಟ್ 21ರಂದು ವೈಜ್ಞಾನಿಕ ಅಣಬೆ ಬೇಸಾಯ ಹಾಗೂ ಅಣಬೆಯ ಮೌಲ್ಯವರ್ಧಿತ ಉತ್ಪನ್ನಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ: ಆಟೋ ಚಾಲಕನ ಕೊಲೆ ಕೇಸ್ | ಪತ್ನಿ, ಪುತ್ರ, ಬೆಂಗಳೂರು ಮೂಲದ ಟಚ್ ಗಣೇಶ್ ಅರೆಸ್ಟ್
ತರಬೇತಿಯಲ್ಲಿ ಭಾಗವಹಿಸಲು ಇಚ್ಛೆಯುಳ್ಳವರು ತರಬೇತಿ ಶುಲ್ಕ ಒಟ್ಟು ರೂ.250/-ಗಳನ್ನು ಪಾವತಿಸಿ ಇದೇ ಆಗಸ್ಟ್ 19ರೊಳಗೆ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಡಾ.ಸರಸ್ವತಿ ಜೆ.ಎಂ.,(ಗೃಹ ವಿಜ್ಞಾನಿ), ಕೃಷಿ ವಿಜ್ಞಾನ ಕೇಂದ್ರ, ಬಬ್ಬೂರು ಫಾರಂ, ಹಿರಿಯೂರು, ಮೊಬೈಲ್ ಸಂಖ್ಯೆ9986647124 ಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಬಹುದಾಗಿದೆ.
ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

