By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವರ್ಷದ ಸಾಧಕ ಪ್ರಶಸ್ತಿಗೆ ಸಂಗೀತ ಕಲಾವಿದ ತೋಟಪ್ಪ ಉತ್ತಂಗಿ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವರ್ಷದ ಸಾಧಕ ಪ್ರಶಸ್ತಿಗೆ ಸಂಗೀತ ಕಲಾವಿದ ತೋಟಪ್ಪ ಉತ್ತಂಗಿ ಆಯ್ಕೆ

ಮುಖ್ಯ ಸುದ್ದಿ

ವರ್ಷದ ಸಾಧಕ ಪ್ರಶಸ್ತಿಗೆ ಸಂಗೀತ ಕಲಾವಿದ ತೋಟಪ್ಪ ಉತ್ತಂಗಿ ಆಯ್ಕೆ

News Desk Chitradurga News
Last updated: 16 April 2025 08:02
News Desk Chitradurga News
2 months ago
Share
Thotappa Utthangi
ಸಂಗೀತ ಕಲಾವಿದ ತೋಟಪ್ಪ ಉತ್ತಂಗಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 APRIL 2025

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಜಮುರಾ ಕಲಾಲೋಕದ ಸಂಗೀತ ಕಲಾವಿದರಾದ ತೋಟಪ್ಪ ಉತ್ತಂಗಿಯವರು ಬೆಂಗಳೂರು ಬಸವ ಸಮಿತಿಯ 2025ನೇ ಸಾಲಿನ ವರ್ಷದ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷ ಅರವಿಂದ ಜತ್ತಿ ಅವರು ತಿಳಿಸಿದ್ದಾರೆ.

Also Read: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಪರಿಶೀಲನೆ | ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ)

ತೋಟಪ್ಪ ಅವರು ಕಳೆದ 35 ವರ್ಷಗಳಿಂದ ವಚನ ಗಾಯಕರಾಗಿ, ವಚನ ಸಂಗೀತ, ರೂಪಕ ಮತ್ತು ನಾಟಕಗಳ ಮೂಲಕ ನಾಡಿನೆಲ್ಲೆಡೆ ಬಸವಪ್ರಜ್ಞೆಯನ್ನು ಹರಡುತ್ತ ಬಂದಿದ್ದಾರೆ.

ಗದುಗಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ|| ಪುಟ್ಟರಾಜ ಗವಾಯಿಗಳ ಶಿಷ್ಯರಾಗಿ ಹಿಂದೂಸ್ಥಾನಿ ಸಂಗೀತ ಅಭ್ಯಾಸ ಮಾಡಿ, ವಿದ್ವತ್ ಪದವಿ ಪಡೆದಿದ್ದಾರೆ.

ಅಕ್ಕ-ತಂಗಿ ಭೇಟಿ ಉತ್ಸವದ ವೀಡಿಯೋ ನೋಡಿ: 

ಸಂಗೀತ ನಿರ್ದೇಶಕರಾಗಿ, ಬಸವಾದಿ ಶರಣರು ರಚಿಸಿದ ವಚನಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಮುಂಬೈ, ದೆಹಲಿ, ಊಟಿ, ಪೂನಾ, ಗೋವಾ, ಹೈದರಾಬಾದ್, ದುಬೈ ಹಾಗೂ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಇವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸಿದ ವಚನ ಸಂಗಿತೋತ್ಸವ, ಹಂಪಿ ಉತ್ಸವ, ದುರ್ಗೋತ್ಸವ, ಹಾವೇರಿ ಜಿಲ್ಲಾ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.

Also Read: ನಾಳೆ ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

ಏಪ್ರಿಲ್ 30ರಂದು ಬಸವ ಸಮಿತಿಯಲ್ಲಿ ನಡೆಯುವ ವಿಶ್ವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Achiever of the Year AwardChitradurgaChitradurga newsChitradurga UpdatesKannada Latest NewsKannada NewsMurugha MathMusic ArtistThotappa Utthangiಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತೋಟಪ್ಪ ಉತ್ತಂಗಿಮುರುಘಾ ಮಠವರ್ಷದ ಸಾಧಕ ಪ್ರಶಸ್ತಿಸಂಗೀತ ಕಲಾವಿದ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | 57 ಸಾವಿರದ ಗಡಿಯತ್ತ ರಾಶಿ ಅಡಿಕೆ ದಾಪುಗಾಲು
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 16 | ಆಕಸ್ಮಿಕ ಧನ ಲಾಭ, ಹಠಾತ್ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up