CHITRADURGA NEWS | 14 JUNE 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಗೆ ಎನ್.ಶಿವಕುಮಾರ್ 2ನೇ ಬಾರಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್ಲೈನ್ ಮೂಲಕ ವಿತರಣೆ
ಎನ್.ಶಿವಕುಮಾರ್ ಅವರು ಈ ಹಿಂದೆ ಕರ್ನಾಟಕ ರಾಜ್ಯ ವಕೀಲ ಪರಿಷತ್ತಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಮತ್ತು ಕೊರೋನ ಸಂದರ್ಭದಲ್ಲಿ ಸಾವಿರಾರು ವಕೀಲರುಗಳಿಗೆ ಸಹಾಯ ಮಾಡಿದ್ದು, ಎಷ್ಟು ವಕೀಲ ಮಿತ್ರರಿಗೆ ಬೆಂಗಳೂರಿಗೆ ಆಗಮಿಸಿದಾಗ ಕೆಲವು ಸವಲತ್ತುಗಳನ್ನು ಒದಗಿಸಿರುತ್ತಾರೆ.
ಇವೆಲ್ಲವೂ ವಕೀಲರಿಗೆ ಪರಿಷತ್ತಿಗೆ ರಾಜ್ಯದಲ್ಲಿಯೇ ಎರಡನೇ ಸ್ಥಾನ ಮತ್ತು ಎರಡನೇ ಬಾರಿಯ ಆಯ್ಕೆಗೆ ಸಹಕರಿಯಾಗಿದೆ ಎಂದು ವಕೀಲರಾದ ಓ.ಪ್ರತಾಪ್ಜೋಗಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

