By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Narega work; ನರೇಗಾ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಓ ಎಸ್. ಜೆ.ಸೋಮಶೇಖರ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Narega work; ನರೇಗಾ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಓ ಎಸ್. ಜೆ.ಸೋಮಶೇಖರ್ 

ಚಳ್ಳಕೆರೆ

Narega work; ನರೇಗಾ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಓ ಎಸ್. ಜೆ.ಸೋಮಶೇಖರ್ 

News Desk Chitradurga News
Last updated: 11 September 2024 20:23
News Desk Chitradurga News
10 months ago
Share
ನರೇಗಾ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಓ ಎಸ್. ಜೆ.ಸೋಮಶೇಖರ್ 
ನರೇಗಾ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಓ ಎಸ್. ಜೆ.ಸೋಮಶೇಖರ್ 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 SEPTEMBER 2024

ಚಳ್ಳಕೆರೆ: ತಾಲ್ಲೂಕಿನ ದೊಡ್ಡೇರಿ ಹಾಗೂ ಎನ್.ಮಹದೇವಪುರ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ಎಸ್.ಜೆ.ಸೋಮಶೇಖರ್ ಬುಧವಾರ ಭೇಟಿ ನೀಡಿ, ಮಹಾತ್ಮಾ ಗಾಂಧಿ ನರೇಗಾ(Narega work) ಯೋಜನೆಯಡಿ ಕಾಮಗಾರಿ ಅನುಷ್ಠಾನ ಮಾಡುತ್ತಿರುವ ಕೂಲಿ ಕಾರ್ಮಿಕರೊಂದಿಗೆ ಚರ್ಚಿಸಿ, ಜಾಬ್ ಕಾರ್ಡ್ಗಳನ್ನು ಪರಿಶೀಲನೆ ನಡೆಸಿದರು.

ಕ್ಲಿಕ್ ಮಾಡಿ ಓದಿ: Self death: ಬೆಳೆ ಹಾನಿಯಿಂದ ಹೆಚ್ಚಿದ ಸಾಲದ ಹೊರೆ | ರೈತ ಆತ್ಮಹತ್ಯೆ

ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ಸಹಾಯಕ ನಿರ್ದೇಶಕ (ನರೇಗಾ) ಸಂತೋಷ್ ಕುಮಾರ್, ಜಿ.ಪಂನ ಎ.ಡಿ.ಪಿ.ಸಿ ಮೋಹನ್ ಕುಮಾರ್, ತಾಲ್ಲೂಕು ತಾಂತ್ರಿಕ ಸಂಯೋಜಕರು, ಐ.ಇ.ಸಿ ಸಂಯೋಜಕರು, ಗ್ರಾಮ ಪಂಚಾಯತಿಯ ಪಿ.ಡಿ.ಓ, ತಾಂತ್ರಿಕ ಸಹಾಯಕರು, ಬಿ.ಎಫ್.ಟಿ, ಗ್ರಾಮ ಕಾಯಕ ಮಿತ್ರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChallakereChitradurgaChitradurga newsChitradurga UpdatesKannada Latest NewsNarega worksS.J. SomashekharVerificationಎಸ್.ಜೆ.ಸೋಮಶೇಖರ್ಕನ್ನಡ ಲೇಟೆಸ್ಟ್ ನ್ಯೂಸ್ಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ನರೇಗಾ ಕಾಮಗಾರಿಪರಿಶೀಲನೆ
Share This Article
Facebook Email Print
Previous Article Sandalwood theft: ಖಾಕಿ ಬಲೆಗೆ ಶ್ರೀಗಂಧ ಕಳ್ಳರ ಗ್ಯಾಂಗ್‌ | ಅಬ್ಬಿನಹೊಳೆ ಪೊಲೀಸರ ಕಾರ್ಯಾಚರಣೆ
Next Article upper bharadra Upper Bhadra Project: ಭದ್ರಾ ಮೇಲ್ದಂಡೆಗೆ ಕೇಂದ್ರದಿಂದ ಪುನಃ ದ್ರೋಹ | ಅನುದಾನ ಬಿಡುಗಡೆಗೆ ಕ್ಯಾತೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up