
CHITRADURGA NEWS | 25 JUNE 2025
ಚಿತ್ರದುರ್ಗ: ನಗರದ ಬಿ.ಡಿ.ರಸ್ತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ನಾಮಕರಣದ ವಿಚಾರಕ್ಕೆ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಹೊಸದುರ್ಗ ತಾಲೂಕಿನಲ್ಲಿ ಭೀಕರ ಕೊಲೆ | ಹಾಡಹಗಲೆ ಮನೆಗೆ ನುಗ್ಗಿ ಹತ್ಯೆ

ಜೂ.23 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ವಿಷಯ ಸಂಖ್ಯೆ 27 ರಂತೆ, ನಗರದ ಬಿ.ಡಿ.ರಸ್ತೆಗೆ ಪ್ರಧಾನಿ ನರೇಂದ್ರ ಮೋದಿ ಹೆಸರು ನಾಮಕರಣವಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ, ಸಭೆಯಲ್ಲಿ ನಿರ್ಣಯ ಆಗಿಲ್ಲ. ಚರ್ಚೆ ಮಾತ್ರ ಆಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
