By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    6 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    20 hours ago
    ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    21 hours ago
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    23 hours ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    7 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    8 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    9 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    1 day ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

chitradurganews.com
Last updated: 17 January 2024 19:23
chitradurganews.com
2 years ago
Share
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ
SHARE

CHITRADURGA NEWS | 17 JANUARY 2024

ಚಿತ್ರದುರ್ಗ: ಭಾರತ ಚುನಾವಣಾ ಆಯೋಗವು 2023 ನೇ ಸಾಲಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ನಿಮಿತ್ತ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಕೈಗೊಂಡಿದ್ದಕ್ಕಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಕರ್ನಾಟಕ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

2023ನೇ ಸಾಲಿನ ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೆ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾ ಪ್ರಭು ಜಿ.ಆರ್.ಜೆ. ಹಾಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಸಿ.ಶಿಖಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಹೊಸದುರ್ಗ ಹಾಲಿ-ಮಾಜಿ ಶಾಸಕರ ಟಾಕ್‍ವಾರ್ | ಮುಖಾಮುಖಿ ಚರ್ಚೆಗೆ ಒಪ್ಪಿದ ಗೂಳಿಹಟ್ಟಿ ಶೇಖರ್

ದಿವ್ಯಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ಲೈಂಗಿಕ ಅಲ್ಪಸಂಖ್ಯಾತರು, ವಿಶೇಷ ಚೇತನ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮರಾಗಿ ಗುರುತಿಸಿಕೊಂಡಿದ್ದನ್ನು ಆಯೋಗ ಪ್ರಶಸ್ತಿಗೆ ಪರಿಗಣಿಸಿದೆ.

ಶಿಖಾ ಸಿ. ಅವರು ಕಳೆದ 2023 ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರನ್ನು ಹಾಗೂ ಇಲಾಖೆಯನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ.

ಆಯೋಗವು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪೆÇ್ರೀತ್ಸಾಹಿಸಲು ಹಾಗೂ ಅವರನ್ನು ಅಭಿನಂದಿಸಲು ಪ್ರತಿ ವರ್ಷ ಸಾಮಾನ್ಯ ವರ್ಗ, ವಿಶೇಷ ವರ್ಗ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳು ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.

ಚುನಾವಣಾ ಆಯೋಗ ಪ್ರತಿ ವರ್ಷ ನವದೆಹಲಿಯಲ್ಲಿ ಜನವರಿ 25 ರಂದು ಹಮ್ಮಿಕೊಳ್ಳುವ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಡಿ ಉತ್ತಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಈ ರೀತಿಯ ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚು ಮಾಡುವುದಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮತ್ತಷ್ಟು ದಕ್ಷತೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಲು ಉತ್ತೇಜನ ನೀಡುತ್ತದೆ.
| ದಿವ್ಯಪ್ರಭು ಜಿ.ಆರ್.ಜೆ. ಜಿಲ್ಲಾಧಿಕಾರಿ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:awardChitradurgaDistrict CollectorDivya PrabhuElection Commissionಚಿತ್ರದುರ್ಗಚುನಾವಣಾ ಆಯೋಗಜಿಲ್ಲಾಧಿಕಾರಿದಿವ್ಯಪ್ರಭುಪ್ರಶಸ್ತಿ
Share This Article
Facebook Email Print
Previous Article arecanut price list 50 ಸಾವಿರದ ಗಡಿ ದಾಟಿದ ರಾಶಿ ಅಡಿಕೆ ಬೆಲೆ | ಬುಧವಾರ ಚನ್ನಗಿರಿ ಮಾರುಕಟ್ಟೆಯಲ್ಲಿ ಗರಿಷ್ಟ 50299 ರೂ. ಗರಿಷ್ಟ ಧಾರಣೆ
Next Article Dakshina Kashi Teru Malleswar ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
Metabolism
ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
Life Style
eat fruits to stay healthy
ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up