CHITRADURGA NEWS | 18 JUNE 2025
ಚಿತ್ರದುರ್ಗ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ವತಿಯಿಂದ 2025ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ, ಆನ್‍ಲೈನ್ ಮೂಲಕ https://awards.gov.in ವೆಬ್‍ಸೈಟ್‍ನಲ್ಲಿ 2025ರ ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

