CHITRADURGA NEWS | 13 JUNE 2025
ಹಿರಿಯೂರು: ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ (ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ)ದಲ್ಲಿ 2026-27ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Also Read: ಹೊಸದುರ್ಗದಲ್ಲಿ ಗಾರ್ಮೆಂಟ್ಸ್ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್ | ಜವಳಿ ಪಾರ್ಕ್ ಸ್ಥಳ ನಿಗಧಿ
ಅರ್ಜಿಯನ್ನು https://cbseitms.rcil.gov.in/
2025-26ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01.05.2014 ರಿಂದ 30.07.2016ರ ನಡುವೆ ಜನಿಸಿರಬೇಕು. 2025ರ ಡಿಸೆಂಬರ್ 13ರಂದು ಪರೀಕ್ಷೆ ನಡೆಯಲಿದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number