
CHITRADURGA NEWS | 11 DECEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿನ ಪ್ರವೇಶ ಪರೀಕ್ಷೆ ಇದೇ ಡಿಸೆಂಬರ್ 13ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಜಿಲ್ಲೆಯ ಆಯಾ ತಾಲ್ಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ.
ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ
http://cbseitms.rcil.gov.in/nvs/AdminCard?AspxAutoDetectCookieSupport=1 ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು, ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
