By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ
    ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ 
    41 minutes ago
    ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
    ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
    2 hours ago
    ಶಾಸಕ ಟಿ.ರಘುಮೂರ್ತಿ ಜನ್ಮ ದಿನಾಚರಣೆಯಲ್ಲಿ ಮಠಾಧೀಶರು ಭಾಗೀ
    ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 
    2 hours ago
    ಅರ್ಜಿ ಅಹ್ವಾನ
    ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
    4 hours ago
    ಟಿ. ರಘುಮೂರ್ತಿ
    ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    6 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    5 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • Life Style
    Life StyleShow More
    Tube block
    ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
    13 hours ago
    ace pack or scrub
    ಫೇಸ್ ಪ್ಯಾಕ್ ಅಥವಾ ಸ್ಕ್ರಬ್ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ
    14 hours ago
    Use this fruit hair mask to stop hair fall
    ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
    2 days ago
    Goddess Lakshmi
    ನಿಮ್ಮ ಅತ್ತೆಯ ಮನೆಯಿಂದ ಈ ವಸ್ತುಗಳನ್ನು ಎಂದಿಗೂ ತರಬೇಡಿ, ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳಬಹುದು
    2 days ago
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    3 days ago
Reading: Police; ತಡರಾತ್ರಿ ಪೊಲೀಸರ ಆಪರೇಷನ್ ಹೇಗಿತ್ತು | ಕಳ್ಳರನ್ನು ಚೇಸಿಂಗ್ ಮಾಡಿದ್ದೇಗೆ | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Police; ತಡರಾತ್ರಿ ಪೊಲೀಸರ ಆಪರೇಷನ್ ಹೇಗಿತ್ತು | ಕಳ್ಳರನ್ನು ಚೇಸಿಂಗ್ ಮಾಡಿದ್ದೇಗೆ | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ

chitradurganews.com
Last updated: 21 July 2024 16:46
chitradurganews.com
2 years ago
Share
Sp Dharmendarkumar meena
ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
SHARE

CHITRADURGA NEWS | 21 JULY 2024

ಚಿತ್ರದುರ್ಗ: ಶನಿವಾರ ತಡರಾತ್ರಿ 1 ಗಂಟೆ ವೇಳೆಗೆ 6-8 ಜನರ ಗ್ಯಾಂಗ್ ಪೊಲೀಸರ ಮೇಲೆ ಕಲ್ಲು ತೂರಿ ತಪ್ಪಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ನಾಯಕನಹಟ್ಟಿ ಪೊಲೀಸರು ನೈಟ್ ಬೀಟ್ ಮಾಡುತ್ತಿದ್ದಾಗ 6-8 ಜನರ ಗ್ಯಾಂಗ್ ಬೊಲೆರೋ ಪಿಕಪ್‍ನಲ್ಲಿ ಅನುಮಾನಸ್ಪದವಾಗಿ ಓಡಾಡುವುದನ್ನು ಗಮನಿಸಿದ್ದಾರೆ.

ಇದನ್ನೂ ಓದಿ: ಕಲ್ಲು ತೂರಿದ ಕಳ್ಳರ ಗ್ಯಾಂಗ್ | ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು | ಸ್ಥಳಕ್ಕೆ SP ಭೇಟಿ

ತಕ್ಷಣ ರಾತ್ರಿ ಗಸ್ತಿನಲ್ಲಿದ್ದ ನಾಯಕನಹಟ್ಟಿ ಪೊಲೀಸ್ ಠಾಣೆ ಸಿಬ್ಬಂದಿಗಳು ಶ್ರೀಹರಿ ಹಾಗೂ ಸಂತೋಷ್, ಪಿಎಸ್‍ಐ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ.

ಮೂರು ಜನ ಪೊಲೀಸರು, ಹೋಂ ಗಾಡ್ರ್ಸ್ ಸಹಾಯದೊಂದಿಗೆ ಕಳ್ಳರ ಗ್ಯಾಂಗಿನ ಬೆನ್ನತ್ತಿದ್ದಾರೆ. ಈ ವೇಳೆ ಹಳ್ಳಿಯ ದಾರಿಯಲ್ಲಿ ತಪ್ಪಿಸಿಕೊಳ್ಳುತ್ತಾರೆ. ಆನಂತರ ಪೊಲೀಸರು ಕುದಾಪುರ ಬಳಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತರು ಬರ್ತಾರೆ | ದೂರುಗಳಿದ್ರೆ ಸಲ್ಲಿಸಿ

ಕುದಾಪುರ ಬಳಿ ಬೊಲೆರೋ ಪಿಕಪ್ ಪತ್ತೆ ಮಾಡಿದಾಗ ಕಳ್ಳರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಜೀಪ್‍ನ ವೈಪರ್ ಹಾಗೂ ಗ್ಲಾಸ್ ಹಾನಿಗೊಳಗಾಗಿವೆ.

Shivakumar PSI
ಪಿಎಸ್‍ಐ ಶಿವಕುಮಾರ್

ತಕ್ಷಣ ಜೀವ ರಕ್ಷಣೆಗಾಗಿ ಪಿಎಸ್‍ಐ ಶಿವಕುಮಾರ್ ತಮ್ಮ ಬಳಿಯಿದ್ದ ರಿವಾಲ್ವರ್‍ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಬಗ್ಗೆದೆ ತಪ್ಪಿಸಿಕೊಂಡ ಗ್ಯಾಂಗ್ ಬೆನ್ನತ್ತಿದ ಪೊಲೀಸರು ರಾತ್ರಿ ವೇಳೆಯಲ್ಲೇ ಸುಮಾರು 25 ಕಿ.ಮೀ ಚೇಸ್ ಮಾಡಿದ್ದಾರೆ. ಈ ವೇಳೆ ಬೊಲೆರೋ ಪಿಕಪ್ ಟೈಯರ್‍ಗೆ ಮೂರು ಸುತ್ತು ಶೂಟ್ ಮಾಡಲು ಶಿವಕುಮಾರ್ ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: 2027ರ ವರ್ಷಾಂತ್ಯಕ್ಕೆ ನೇರ ರೈಲ್ವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ

ಆದರೆ, ಕಳ್ಳರು ಕುದಾಪುರ, ನೇರ್ಲಗುಂಟೆ, ದೇವನಹಳ್ಳಿ, ಗಜ್ಜುಗಾನಹಳ್ಳಿ, ರಾಮಸಾಗರ, ಹಿರೇಹಳ್ಳಿ ಅಂಡರ್‍ಪಾಸ್ ಮೂಲಕ ಗೌರಸಮುದ್ರದವರೆಗೆ ಬೆನ್ನಟ್ಟಿದ್ದಾರೆ. ಆನಂತರ, ಕಳ್ಳರು ಹಳ್ಳಿಗಳ ಮೂಲಕ ಆಂಧ್ರಪ್ರದೇಶ ಪ್ರವೇಶಿಸಿದ್ದಾರೆ.

ಈ ಬಗ್ಗೆ ಚಳ್ಳಕೆರೆ ಡಿವೈಎಸ್ಪಿ ಅವರಿಗೂ ಮಾಹಿತಿ ನೀಡಿದ್ದು, ಇತರೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೂ ರಾತ್ರಿ ಅಲರ್ಟ್ ಮಾಡಿದ್ದಾರೆ.

ಇದನ್ನೂ ಓದಿ:  ಕೋಟೆನಾಡಿನಲ್ಲಿ ಚುರುಕಾಯ್ತು ಮಳೆ | ಶೀತಗಾಳಿಗೆ ಜನ ಹೈರಾಣು

ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಿಕೊಂಡು, ಲಭ್ಯವಾಗಿರುವ ಮಾಹಿತಿ ಆಧರಿಸಿ ಗ್ಯಾಂಗ್ ಪತ್ತೆ ಮಾಡುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:gang of thievesNayakanahattiPolice ChasingPolice FiringPolice StationPSI ShivakumarSP Dharmendrakumar MeenaStone peltingಎಸ್ಪಿ ಧರ್ಮೇಂದ್ರಕುಮಾರ್ ಮೀನಾಕಲ್ಲು ತೂರಾಟಕಳ್ಳರ ಗ್ಯಾಂಗ್ನಾಯಕನಹಟ್ಟಿಪಿಎಸ್‍ಐ ಶಿವಕುಮಾರ್ಪೊಲೀಸ್ ಚೇಸಿಂಗ್ಪೊಲೀಸ್‌ ಠಾಣೆಪೊಲೀಸ್ ಫೈರಿಂಗ್
Share This Article
Facebook Email Print
Previous Article ಕಲ್ಲು ತೂರಿದ ಕಳ್ಳರ ಗ್ಯಾಂಗ್ | ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು | ಸ್ಥಳಕ್ಕೆ SP ಭೇಟಿ
Next Article ರೋಟರಿ ಬಾಲ ಭವನದಲ್ಲಿ ಗುರುವಂದನಾ ಕಾರ್ಯಕ್ರಮ GURUVANDANA; ರೋಟರಿ ಬಾಲ ಭವನದಲ್ಲಿ ಗುರುವಂದನಾ ಕಾರ್ಯಕ್ರಮ
Leave a Comment

Leave a Reply Cancel reply

Your email address will not be published. Required fields are marked *

ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ
ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ 
ಮುಖ್ಯ ಸುದ್ದಿ
ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ಮುಖ್ಯ ಸುದ್ದಿ
ಶಾಸಕ ಟಿ.ರಘುಮೂರ್ತಿ ಜನ್ಮ ದಿನಾಚರಣೆಯಲ್ಲಿ ಮಠಾಧೀಶರು ಭಾಗೀ
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up