CHITRADURGA NEWS | 06 February 2026
ಚಿತ್ರದುರ್ಗ: ನಗರದ ಅಲ್ಪಸಂಖ್ಯಾತರ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ.
ಇದನ್ನೂ ಓದಿ: ಬನಶಂಕರಿ, ಮಲ್ಲಯ್ಯ, ನಾರಾಯಣಪ್ಪ ಬಡಾವಣೆ ನಿವಾಸಿಗಳಿಂದ ಡಿಸಿಗೆ ಮನವಿ
ತಾಲ್ಲೂಕು ವಿಸ್ತರಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಚಿತ್ರದುರ್ಗ ಉಪವಿಭಾಗ ಕಚೇರಿಯ ಅಧೀನದಲ್ಲಿ ಹೊಸದಾಗಿ ಮಂಜೂರಾಗಿ ಕಾರ್ಯನಿರ್ವಹಿಸುತ್ತಿರುವ 100 ಸಂಖ್ಯಾಬಲದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಅಡುಗೆ ಮನೆ, ಊಟದ ಕೋಣೆ, ಪ್ರತ್ಯೇಕ ವಾಸದ ಕೊಠಡಿಗಳು, ಬೋರ್‍ವೆಲ್ ನೀರು ಹಾಗೂ ಅಗತ್ಯ ಶೌಚಾಲಯಗಳು ಮತ್ತು ಸ್ನಾನದ ಗೃಹಗಳನ್ನೊಳಗೊಂಡಿರುವ ಸೂಕ್ತವಾದ ಕಟ್ಟಡದ ಅವಶ್ಯಕತೆ ಇದ್ದು, ಆಸಕ್ತ ಕಟ್ಟಡದ ಮಾಲೀಕರು ಕಟ್ಟಡವನ್ನು ಬಾಡಿಗೆ ನೀಡಲು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಮಹಿಳಾ ಸರ್ಕಾರಿ ನೌಕರರ ಸಂಘಟನೆ | ರಾಜ್ಯಾದ್ಯಂತ ವಿಸ್ತರಣೆ | ರೋಶಿನಿ ಗೌಡ
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶ್ರೀ ಆಂಜನೇಯ ನಿಲಯ, ಸರಸ್ವತಿಪುರಂ, 1ನೇ ಮುಖ್ಯರಸ್ತೆ, ಚಿತ್ರದುರ್ಗ, ದೂರವಾಣಿ ಸಂಖ್ಯೆ 9164167164 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
