ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ
Published on
CHITRADURGA NEWS | 20 MAY 2024
ಚಿತ್ರದುರ್ಗ: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ: ಜಿಲ್ಲೆಯಾದ್ಯಂತ ಉತ್ತಮ ಮಳೆ | ಮನೆಗಳಿಗೆ ಹಾನಿ
ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್ ಡಯಾಲೈಸರ್ ಬಳಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
Continue Reading
Related Topics:center, Chitradurga news, Dialysis, District Hospital, Dr. SP Ravindra, Kannada Latest News, start, ಕನ್ನಡ ಲೇಟೆಸ್ಟ್ ಸುದ್ದಿ, ಕೇಂದ್ರ, ಚಿತ್ರದುರ್ಗ ಸುದ್ದಿ, ಜಿಲ್ಲಾಸ್ಪತ್ರೆ, ಡಯಾಲಿಸಿಸ್, ಡಾ.ಎಸ್.ಪಿ.ರವೀಂದ್ರ, ಪ್ರಾರಂಭ
Click to comment