
CHITRADURGA NEWS | 02 JUNE 2026
ಹೊಸದುರ್ಗ: ಬೆಲಗೂರಿನಿಂದ ಶೃಂಗೇರಿಗೆ ಹೋಗಿ ಬರಲು ನೂತನ KSRTC ಬಸ್ ಮಾರ್ಗಕ್ಕೆ ಬೆಲಗೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಚಾಲನೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಈ ನೂತನ ಬಸ್ ಪ್ರತಿದಿನ ಬೆಳಗ್ಗೆ ಬೆಲಗೂರನ್ನು ಬಿಟ್ಟು ಹೊಸದುರ್ಗ- ಅಜ್ಜಂಪುರ- ಎನ್.ಆರ್.ಪುರ – ಕೊಪ್ಪ ಮಾರ್ಗವಾಗಿ ಶೃಂಗೇರಿ ಯನ್ನು ತಲುಪಲಿದೆ.
ಈ ಮೂಲಕ ಈ ನೂತನ ಮಾರ್ಗದಲ್ಲಿ ಸಂಚರಿಸುವ ಭಕ್ತಾದಿಗಳಿಗೆ ಹಾಗೂ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದ್ದು, ಭಕ್ತಾದಿಗಳು ಹಾಗೂ ಪ್ರಯಾಣಿಕರು ಈ ಮಾರ್ಗದ ಸಂಚಾರದ ಸದುಪಯೋಗಪಡಿಸಿಕೊಳ್ಳಲು ಅನುಕೂಲವಾಗಿದೆ ಎಂದರು.
ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್ 1 | ರಾಜ್ಯದ ಅಡಿಕೆ ರೇಟ್
ಈ ವೇಳೆ ಬೆಲಗೂರಿನ ಶ್ರೀ ಕ್ಷೇತ್ರದ ಶ್ರೀ ವಿಜಯ ಮಾರುತಿ ಶರ್ಮಾ ಸ್ವಾಮೀಜಿ, ಗಣ್ಯರು, ಗ್ರಾಮಸ್ಥರು, ಸಾರ್ವಜನಿಕರು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
