CHITRADURGA NEWS | 20 AUGUST 2026
ಚಿತ್ರದುರ್ಗ: ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಕಲೆದ 18 ವರ್ಷಗಳಿಂದ ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಸಿಕೊಂಡು ಬರುತ್ತಿರುವ ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
ವಿಎಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಈ ಕುರಿತು ಮಾಹಿತಿ ನೀಡಿದ್ದು, ನೂತನ ಅಧ್ಯಕ್ಷರಾಗಿ ಚಿತ್ರದುರ್ಗದ ಸುಧೀರ್ ಜಿ. ಕುಂದಾರ್ಪಿ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿಯ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಚನ್ನಕೇಶವ್, ಗೌರವಾಧ್ಯಕ್ಷರಾಗಿ ಷಡಕ್ಷರಪ್ಪ ಹಾಗೂ ಇತರ ಪದಾಧಿಕಾರಿಗಳನ್ನು ಸಮಿತಿಗೆ ನಿಯೋಜಿಸಲಾಗಿದೆ ಎಂದು ಹೇಳಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

