CHITRADURGA NEWS | 09 APRIL 2025
ಹೊಳಲ್ಕೆರೆ: ತಾಲ್ಲೂಕಿನ ತೊಡರನಾಳ್ ಗ್ರಾಮದಲ್ಲಿ ರೂ. 31.14 ಕೋಟಿ ವೆಚ್ಚದಲ್ಲಿ ಮತಿಘಟ್ಟದಿಂದ ಚಿತ್ರದುರ್ಗ ತಾಲ್ಲೂಕು ಗಡಿವರೆಗೂ 14 ಕಿ.ಮೀ. ಉದ್ದದ ನೂತನ ರಸ್ತೆ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.

Also Read: ದ್ವಿತೀಯ ಪಿಯುಸಿ ರಿಸಲ್ಟ್ | ಇವರೇ ನೋಡಿ ಜಿಲ್ಲೆಯ ಟಾಪರ್ಸ್ | ಜಿಲ್ಲೆಗೆ ಶೇ.59.87 ಫಲಿತಾಂಶ
ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಂತಮ್ಮ, ಸದಸ್ಯರುಗಳಾದ ಕೃಷ್ಣಪ್ಪ, ಕಮಲ, ಪರಮೇಶ್ವರಪ್ಪ, ವೀರಣ್ಣ, ರಾಜಪ್ಪ, ಶರಣಪ್ಪ ಸೇರಿದಂತೆ ಗ್ರಾಮದ ಮುಖಂಡರುಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
