CHITRADURGA NEWS | 31 JULY 2026
ಚಿತ್ರದುರ್ಗ: ಸರ್ಕಾರ ಆದೇಶದಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ಹೋಂಸ್ಟೇ ಮಾಲೀಕರು ನೋಂದಣಿಗೆ ಅವಶ್ಯಕವಿರುವ ಅಗತ್ಯ ದಾಖಲೆಗಳ ಮಾಹಿತಿಯೊಂದಿಗೆ https://portal.
ಇದನ್ನೂ ಓದಿ: ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
ನೋಂದಣಿ ಮಾಡಿಕೊಂಡು ಅನುಮೋದನೆ ಪಡೆಯದ ಹೋಂಸ್ಟೇ ಮಾಲೀಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

