Connect with us

    ಪ್ರಣಾಳಿಕೆಯಲ್ಲಿ ಘೋಷಿಸಿದಂತೆ NPS ರದ್ದುಪಡಿಸಿ | ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ನೌಕರರು

    ಮುಖ್ಯ ಸುದ್ದಿ

    ಪ್ರಣಾಳಿಕೆಯಲ್ಲಿ ಘೋಷಿಸಿದಂತೆ NPS ರದ್ದುಪಡಿಸಿ | ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ನೌಕರರು

    https://chat.whatsapp.com/Jhg5KALiCFpDwME3sTUl7x

    ಚಿತ್ರದುರ್ಗ ನ್ಯೂಸ್. ಕಾಂ: ರಾಜ್ಯದ ಸರ್ಕಾರಿ NPS ನೌಕರರಿಗೆ ಹಾಗೂ ನಿಗಮ ಮಂಡಳಿ ಅನುದಾನಿತ ನೌಕರರಿಗೆ 1.4.2006 ರಿಂದ ಜಾರಿ ಇರುವ NPS ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ,ಹಳೆಯ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆಮ ಮನವಿ ಸಲ್ಲಿಸಲಾಯಿತು.

    ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯಲ್ಲಿ ಘೋಷಿಸಿರುವಂತೆ ಕರ್ನಾಟಕ ರಾಜ್ಯದ ಸರ್ಕಾರಿ NPS ನೌಕರರಿಗೆ ಹಾಗೂ ನಿಗಮ ಮಂಡಳಿ ,ಅನುದಾನಿತ ನೌಕರರಿಗೆ ಮಾರಕವಾಗಿರುವ NPS ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಮೂಲಕ ನೌಕರರ ಹಾಗೂ ಕುಟುಂಬದ ಹಿತಕಾಪಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ಸ.ರಾ.ಲೇಪಾಕ್ಷ ನೇತೃತ್ವದಲ್ಲಿ.ಚಿತ್ರದುರ್ಗ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು,

    ಈ ಸಂದರ್ಭದಲ್ಲಿ ಡಿ.ಕಲ್ಲೇಶ್,ಉಪಾಧ್ಯಕ್ಷರು, ಶ್ರೀ ರವಿ.ಕೆ.ಪಿ.ಟಿ.ಸಿ.ಎಲ್. ಜಿಲ್ಲಾಧ್ಯಕ್ಷರು, ಚಿತ್ರದುರ್ಗ ಹಾಗೂ ಇಕ್ಬಾಲ್ ಹಾಗೂ ನೌಕರರು ಹಾಜರಿದ್ದರು.

    Continue Reading
    You may also like...
    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top