ಮುಖ್ಯ ಸುದ್ದಿ
ನರೇಗಾ ತಾಂತ್ರಿಕ ಸಹಾಯಕರು ಕೆಲಸದಿಂದ ವಜಾ

Published on
CHITRADURGA NEWS | 25 FEBRUARY 2025
ಚಿತ್ರದುರ್ಗ: ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರೇಗಾ ತಾಂತ್ರಿಕ ಸಹಾಯಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
Also Read: ಮೂವರು PDO ಗಳ ವೇತನ ಬಡ್ತಿಗೆ ಬ್ರೇಕ್ | ಕಾರಣ ಏನು ಗೊತ್ತಾ ?
ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿ.ರಂಜಿತಾ, ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಮೋನಿಷ ಅವರು ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, Dismissal, Kannada Latest News, Kannada News, Mahatma Gandhiji NREGA Scheme, NREGA Technical Assistants, S.J.Somashekar, work, Zilla Panchayat, ಎಸ್.ಜೆ.ಸೋಮಶೇಖರ್, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕೆಲಸ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಜಿಲ್ಲಾ ಪಂಚಾಯತ್, ನರೇಗಾ ತಾಂತ್ರಿಕ ಸಹಾಯಕರು, ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆ, ವಜಾ

Click to comment