By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    4 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    16 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    16 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    17 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    5 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    4 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    5 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ವಿದ್ಯಾರ್ಥಿಗಳಿಗೆ ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ | ಉಪ್ಪರಿಗೇನಹಳ್ಳಿ ಕಾಲೇಜಿನಿಂದ ಎನ್ನೆಸ್ಸೆಸ್ಸ್ ಶಿಬಿರ ಆಯೋಜನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ತಾಲೂಕುಮುಖ್ಯ ಸುದ್ದಿಹೊಳಲ್ಕೆರೆ

ವಿದ್ಯಾರ್ಥಿಗಳಿಗೆ ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ | ಉಪ್ಪರಿಗೇನಹಳ್ಳಿ ಕಾಲೇಜಿನಿಂದ ಎನ್ನೆಸ್ಸೆಸ್ಸ್ ಶಿಬಿರ ಆಯೋಜನೆ

chitradurganews.com
Last updated: 18 October 2023 20:06
chitradurganews.com
3 years ago
Share
ವಿಶೇಷ ವಾರ್ಷಿಕ ಶಿಬಿರವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು.
ವಿಶೇಷ ವಾರ್ಷಿಕ ಶಿಬಿರವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು.
SHARE

ಚಿತ್ರದುರ್ಗ ನ್ಯೂಸ್.ಕಾಂ: ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‍ಎಸ್‍ಎಸ್) ಘಟಕದಿಂದ ಬುಧವಾರ ಕೆರೆಯಾಗಳಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ವಾರ್ಷಿಕ ಶಿಬಿರವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಎನ್‍ಎಸ್‍ಎಸ್ ನೇತೃತ್ವದಲ್ಲಿ ವಿದ್ಯಾರ್ಥಿಗಳು 8 ದಿನಗಳ ಕಾಲ ಗ್ರಾಮದಲ್ಲಿ ಸ್ವಚ್ಛತೆ, ಆರೋಗ್ಯ ಜಾಗೃತಿ ಸೇರಿದಂತೆ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸ್ವಾಗತಾರ್ಹ. ವಿದ್ಯಾರ್ಥಿಳು ಶಿಕ್ಷಣದ ಜೊತೆ ಪರೋಪಕಾರದ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಂದರು.

ಇದನ್ನೂ ಓದಿ: ಗುಡ್ಡದ ತಿಮ್ಮಪ್ಪನಿಗೆ ಅನ್ನದ ಕೋಟೆ | ಹರಿದು ಬಂದ ಜನಸಾಗರ

ಕೇವಲ 90 ಲಕ್ಷ ಜನಸಂಖ್ಯೆಯಿರುವ ಇಸ್ರೇಲ್ ಪ್ಯಾಲೆಸ್ತಿನಗಳು ಒಡ್ಡಿರುವ ಸವಾಲನ್ನು ಸಮರ್ಥವಾಗಿ ಎದುರಿಸುತ್ತಿದೆ. ಅಲ್ಲಿ ಹುಟ್ಟಿದವರು ಹೆಣ್ಣಿರಲಿ, ಗಂಡಿರಲಿ ಶಿಕ್ಷಣದ ನಂತರ ಕಡ್ಡಾಯವಾಗಿ ಸೇನೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮವಿದೆ. ಈ ಕಾರಣಕ್ಕೆ ಅಲ್ಲಿ ದೇಶಾಭಿಮಾನ ಈ ಮಟ್ಟಕ್ಕೆ ಬೆಳೆದಿದೆ ಎಂದು ಪ್ರಶಂಸಿದರು.

ರಾಜಕಾರಣದಲ್ಲಿ ಅಧಿಕಾರ ಸಿಕ್ಕಾಗ ಹತ್ತಾರು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಿ ಸಮಾಜದ ಋಣ ತೀರಿಸಬೇಕು. ಸಾರ್ವಜನಿಕ ಹಿತ ಕಾಯುವುದರ ಜೊತೆಗೆ ಬಡವರ ಕಷ್ಟ-ಸುಖಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ
ಇಸ್ರೇಲ್ ಜನರ ಶಿಸ್ತಿನ ಪಾಠ ಹೇಳಿದ ಶಾಸಕ ಡಾ.ಎಂ.ಚಂದ್ರಪ್ಪ

ತಾಲ್ಲೂಕಿನಾದ್ಯಂತ ಎಲ್ಲಾ ಕೆರೆಗಳನ್ನು ಅಭಿವೃದ್ದಿಪಡಿಸಿ ಚೆಕ್ ಡ್ಯಾಂ ಕಟ್ಟಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದೆ. ನೀರು ಮಳೆಯಿಲ್ಲದ ರಾಷ್ಟ್ರ ಇಸ್ರೇಲ್ ಎತ್ತರಕ್ಕೆ ಬೆಳೆದಿದೆ ಎನ್ನುವುದಾದರೆ ಅಲ್ಲಿನ ಪ್ರಜೆಗಳಲ್ಲಿರುವ ಸಮಯ ಹಾಗೂ ಕಾಯಕ ಪ್ರಜ್ಞೆ ಕಾರಣ ಎಂದು ತಿಳಿಸಿದರು.

ವಿದ್ಯುತ್ ಸಮಸ್ಯೆಯಾಗಬಾರದೆಂದು ಕೆರೆಯಾಗಳಹಳ್ಳಿ ಪಕ್ಕ ತೇಕಲವಟ್ಟಿ ಗುಡ್ಡದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಚಿಕ್ಕಜಾಜೂರಿನ ಕೋಟಹಾಳ್ ಸಮೀಪದ ಸ್ಟೇಷನ್‍ಗೆ ಜೋಗದಿಂದ ನೇರವಾಗಿ ವಿದ್ಯುತ್ ಪೂರೈಕೆ ಮಾಡುವುದಕ್ಕಾಗಿ 250 ಕೋಟಿ ರೂ. ವೆಚ್ಚದಲ್ಲಿ ಪವರ್ ಸ್ಟೇಷನ್ ಕೆಲಸ ಆರಂಭವಾಗಿದೆ ಎಂದು ತಿಳಿಸಿದರು.

ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ ಅದರ ಬಗ್ಗೆ ಚಿಂತೆ ಮಾಡುವುದಿಲ್ಲ. ಸಾವಿರಾರು ಕೋಟಿ ರೂ. ಅನುದಾನ ತಂದು ಕೆಲಸ ಮಾಡುವ ಸಾಮಥ್ರ್ಯ ಹೊಂದಿದ್ದೇನೆ.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ತಿಮ್ಮಾಭೋವಿ, ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಟಿ.ಚಂದ್ರಪ್ಪ, ಸದಸ್ಯರಾದ ಕೆ.ದ್ಯಾಮಣ್ಣ, ಎಲ್.ಪ್ರಸನ್ನಕುಮಾರ್, ಹೊನ್ನಪ್ಪ, ಮುಖಂಡರಾದ ಕೆ.ಆರ್.ಸುರೇಶ್, ಮೂರ್ತಣ್ಣ, ರಂಗಧಾಮ, ದಿನೇಶ್, ಮಂಜುನಾಥ್, ನೌಕರರ ಸಂಘದ ಕಾರ್ಯಾಧ್ಯಕ್ಷ ಎ.ಜಯಪ್ಪ, ಪ್ರಾಚಾರ್ಯರಾದ ಟಿ.ಮಹೇಶ್ವರಪ್ಪ, ಎನ್‍ಎಸ್‍ಎಸ್ ಶಿಬಿರದ ಕಾರ್ಯಕ್ರಮಾಧಿಕರಿ ಆರ್.ಚಂದ್ರಶೇಖರ್, ಉಪನ್ಯಾಸಕರಾದ ಟಿ.ಲೋಹಿತ್ ಕುಮಾರ್, ಬಿ.ವಿಜಯ್, ಸಿ.ಕೆ.ನಯಾಜ್, ಕೆ.ಹೆಚ್.ಉಮೇಶ್, ಪಿ.ಪುನೀತ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CampChitradurgaChitradurga UpdatesDr.M.Ch.ChandrappaHolalkereKannada Latest NewsKereyagalahalliM.C.RaghuchandanMlaNSSPre-Graduate CollegeUpparigenahalliಉಪ್ಪರಿಗೇನಹಳ್ಳಿಎಂ.ಸಿ.ರಘುಚಂದನ್ಎನ್‍ಎಸ್‍ಎಸ್ಕನ್ನಡ ಲೇಟೆಸ್ಟ್ ನ್ಯೂಸ್ಕೆರೆಯಾಗಳಹಳ್ಳಿಕ್ಯಾಂಪ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಡಾ.ಎಂ.ಚಂ.ಚಂದ್ರಪ್ಪಪದವಿ ಪೂರ್ವ ಕಾಲೇಜುಶಾಸಕಹೊಳಲ್ಕೆರೆ
Share This Article
Facebook Email Print
Previous Article Application Invitation ತೋಟಗಾರಿಕೆ ಬೆಳೆಗಾರರು ಅರ್ಜಿ ಸಲ್ಲಿಸಿ
Next Article ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಟ್ಯಾಬ್ಲೋ ಮೈಸೂರು ದಸರಾಕ್ಕೆ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಟ್ಯಾಬ್ಲೋ
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up