
CHITRADURGA NEWS | 10 AUGUST 2024
ಚಿತ್ರದುರ್ಗ: 2024-25ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳ ಬೆಳೆವಿಮೆ(crop insurance) ನೊಂದಣಿ ಅವಧಿಯನ್ನು ಇದೇ ಆಗಸ್ಟ್ 16 ರವರೆಗೆ ವಿಸ್ತರಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Tourist spot; ನಮ್ಮೂರಿನ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ವೋಟ್ ಮಾಡಿ | ನಮ್ಮ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
