CHITRADURGA NEWS | 12 SEPTEMBER 2024
ಚಿತ್ರದುರ್ಗ: ನಗರದ ಗುಮಾಸ್ತ ಕಾಲೋನಿ ನಿವಾಸಿ ವಿಶ್ವೇಶ್ವರಯ್ಯ(60) ಗುರುವಾರ ಮುಂಜಾನೆ ನಿಧನ ಹೊಂದಿದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರ ಅಗಲಿದ್ದಾರೆ. ಶುಕ್ರವಾರ ಬೆಳಿಗ್ಗೆ ಸಿರಿಗೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
