CHITRADURGA NEWS | 02 JUNE 2024
ಚಿತ್ರದುರ್ಗ: ತಾಲೂಕಿನ ಸಿಂಗಾಪುರ ಗ್ರಾಮದ ಜಿ.ಮೀನಾಕ್ಷಮ್ಮ(83) ಭಾನುವಾರ ನಿಧನರಾಗಿದ್ದಾರೆ.
ಮೃತರು, ಪತಿ ಜಿ.ಕಲಿವೀರಪ್ಪ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಯೆಲ್ಲೊ ಅಲರ್ಟ್ | ಭಾರಿ ಮಳೆ ಸಾಧ್ಯತೆ
ಮೀನಾಕ್ಷಮ್ಮ ಅವರ ಪುತ್ರ ಅಮೇರಿಕಾದಿಂದ ಆಗಮಿಸುತ್ತಿದ್ದು, ಜೂನ್ 4 ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಿಂಗಾಪುರದ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
