Connect with us

obituary: ಆರೋಗ್ಯ ಇಲಾಖೆ ನಿವೃತ್ತ ನೌಕರ ಎಸ್‌.ಶಿವಣ್ಣ ನಿಧನ

DEATH NEWS

ನಿಧನವಾರ್ತೆ

obituary: ಆರೋಗ್ಯ ಇಲಾಖೆ ನಿವೃತ್ತ ನೌಕರ ಎಸ್‌.ಶಿವಣ್ಣ ನಿಧನ

CHITRADURGA NEWS | 11 AUGUST 2024
ಚಿತ್ರದುರ್ಗ: ಇಲ್ಲಿನ ಬುದ್ಧನಗರದ ನಿವಾಸಿ, ಆರೋಗ್ಯ ಇಲಾಖೆ ನಿವೃತ್ತ ನೌಕರ ಎಸ್‌.ಶಿವಣ್ಣ (72) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ,ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಸೋಮವಾರ (ಆಗಸ್ಟ್‌ 11) ಮಧ್ಯಾಹ್ನ 12ಗಂಟೆಗೆ ನಗರದ ಕನಕ ವೃತ್ತದ ಬಳಿಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ನಿಧನವಾರ್ತೆ

To Top
Exit mobile version