ಮುಖ್ಯ ಸುದ್ದಿ
Meat sale ban; ಅಕ್ಟೋಬರ್ 2 ಗಾಂಧಿ ಜಯಂತಿ | ಮಾಂಸ ಮಾರಾಟ ನಿಷೇಧ
Published on
CHITRADURGA NEWS | 28 SEPTEMBER 2024
ಚಿತ್ರದುರ್ಗ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವೆಂದು ಘೋಷಿಸಿದ್ದು, ಅಂದು ಜಿಲ್ಲೆಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ(Meat sale ban) ಮಾಡುವುದನ್ನು ನಿಷೇಧಿಸಲಾಗಿದೆ.
ಕ್ಲಿಕ್ ಮಾಡಿ ಓದಿ: TP officer suspended: ತಾಲ್ಲೂಕು ಪಂಚಾಯಿತಿ ಅಧಿಕಾರಿ ಅಮಾನತು | ಕರ್ತವ್ಯಕ್ಕೆ ಅನಧಿಕೃತ ಗೈರು
ಅಕ್ಟೋಬರ್ 02ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವಾಗಿರುವುದರಿಂದ ಪ್ರಾಣಿ ವಧೆ, ಮಾಂಸ ಮಾರಾಟ ಮಾಡದಂತೆ ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸೇವಾ ಇಲಾಖೆ ಉಪನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Continue Reading
You may also like...
Related Topics:Chitradurga, Chitradurga Updates, gandhi jayanti, Kannada Latest News, Kannada News, Meat, October 2, Prohibition, Sale, ಅಕ್ಟೋಬರ್ 2, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಲೇಟೆಸ್ಟ್ ಸುದ್ದಿ, ಕನ್ನಡ ಸುದ್ದಿ, ಗಾಂಧಿ ಜಯಂತಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಸುದ್ದಿ, ನಿಷೇಧ, ಮಾರಾಟ, ಮಾಂಸ
Click to comment